ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಬಜೆಟ್ 2026-27: ಯಾವ ಇಲಾಖೆಗೆ ಎಷ್ಟು ಅನುದಾನ?

ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ...

ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-2027ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ಬಾರಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ...

  • ಶಿಕ್ಷಣ: 47,224 ಕೋಟಿ ರೂ.

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ.

  • ಇಂಧನ: 29,947 ಕೋಟಿ ರೂ.

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ.

  • ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ.

  • ನೀರಾವರಿ: 22,436 ಕೋಟಿ ರೂ.

  • ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ.

  • ಕಂದಾಯ: 19,843 ಕೋಟಿ ರೂ.

  • ಸಮಾಜ ಕಲ್ಯಾಣ: 18,612 ಕೋಟಿ ರೂ.

  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ.

  • ಒಳಾಡಳಿತ (ಗೃಹ): 11,424 ಕೋಟಿ ರೂ.

  • ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ.

  • ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ.

  • ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ.

  • ಇತರೆ ವಲಯಗಳು: 1,72,757 ಕೋಟಿ ರೂ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್‌, ಮಳೆ ಪ್ರವಾಹ ನಿರ್ವಹಣೆ..'; ಬೆಂಗಳೂರಿಗೆ ಮಹತ್ವದ ಘೋಷಣೆಗಳು

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

ನುಂಗಂಬಾಕ್ಕಂ ಹೋಟಲ್‌ನಲ್ಲಿ ನಟ ವಿಜಯ್-ತ್ರಿಷಾ ಒಟ್ಟಿಗೆ ಇದ್ದಿದ್ದನ್ನು ನೋಡಿದ್ದೇನೆ, Video Viral!

T20 ವಿಶ್ವಕಪ್ 2026: 'ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಸರ್ ಅದ್ಭುತ ಫೀಲ್ಡಿಂಗ್..'; ಭಾರತದ ಗೆಲುವಿಗೆ ಕಾರಣವಾದ ಅಂಶಗಳು!

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ: ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ

SCROLL FOR NEXT