ಹೆಚ್. ಡಿ. ದೇವೇಗೌಡ  
ರಾಜ್ಯ

ಆಮೆಗತಿಯಲ್ಲಿ ಎತ್ತಿನಹೊಳೆ ಯೋಜನೆ: ರಾಜ್ಯಸಭೆಯಲ್ಲಿ ಹೆಚ್.ಡಿ ದೇವೇಗೌಡ ಪ್ರಸ್ತಾಪ; ರಾಜ್ಯ ಸರ್ಕಾರದ ವಿರುದ್ಧ ಕಿಡಿ! Video

ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.

ಬೆಂಗಳೂರು: ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಂದು ರಾಜ್ಯಸಭೆಯಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಎತ್ತಿನಹೊಳೆ ಯೋಜನೆಯನ್ನು ಪ್ರಸ್ತಾಪಿಸಿದರು.

ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆ ಗತಿಯಲ್ಲಿ ಸಾಗುತ್ತಿದೆ ಎಂದು ಕಿಡಿಕಾರಿದರು.

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿಗೆ ಪ್ರತಿ ದಿನ ಜನರು ಬಲಿಯಾಗುತ್ತಿದ್ದಾರೆ. ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸುತ್ತಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಬಗ್ಗೆಯೂ ತೀವ್ರ ಕಳವಳ ವ್ಯಕ್ತಪಡಿಸಿದರು.

ಇನ್ನೂ ಬೆಂಗಳೂರಿನ ಕೊಳಚೆ ನೀರನ್ನು 3 ಹಂತಗಳಲ್ಲಿ ಶುದ್ಧೀಕರಿಸದೆ, ಚಿಕ್ಕಬಳ್ಳಾಪುರ , ಕೋಲಾರ ಜಿಲ್ಲೆಗಳಿಗೆ ಹರಿಸುತ್ತಿದೆ. ಇದರ ಪರಿಣಾಮ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಜನರ ಜೀವದ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂಬುದನ್ನು ಸದನಕ್ಕೆ ಮನವರಿಕೆ ಮಾಡಿಕೊಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

ಇರಾನ್ ಶಾಲೆ ಸ್ಪೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ

ಸ್ಕೂಟರ್ ನೀಡಲು ನಿರಾಕರಣೆ: ಗೆಳತಿ, ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ!

ಇರಾನ್ ಯುದ್ಧ: ಚಿನ್ನದ ಮಾರುಕಟ್ಟೆ ಮೌಲ್ಯ ಭರ್ಜರಿ ಏರಿಕೆ; ಭಾರತ, ಯುಕೆ ಒಟ್ಟು ಜಿಡಿಪಿಯನ್ನೂ ಮೀರಿಸುವ ದೊಡ್ಡ ಆರ್ಥಿಕತೆ!

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

SCROLL FOR NEXT