ಸತೀಶ್ ಜಾರಕಿಹೊಳಿ 
ರಾಜ್ಯ

RSS ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ: ಸತೀಶ್ ಜಾರಕಿಹೊಳಿ

ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್​ಎಸ್​ಎಸ್​ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.

ಬೆಂಗಳೂರು: RSS ನ್ನು ನಿಷೇಧಿಸುತ್ತೇವೆ ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಭ್ರಮೆ ಎಂಬ ಮಾಜಿ ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ ಆರ್ ಎಸ್ ಎಸ್ ನ್ನು ಇದುವರೆಗೆ ಯಾರೂ ನಿಷೇಧ ಮಾಡಿಲ್ಲ, ನಿಷೇಧ ಮಾಡುವುದಾಗಿ ಯಾರೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಆರ್​ಎಸ್​ಎಸ್​ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಅವರು, ಸಂಘಟನೆ ನಿಷೇಧಕ್ಕೂ ಅದರ ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆಯಲ್ಲವೇ ಎಂದರು.

ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್​ಎಸ್​ಎಸ್​ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

SCROLL FOR NEXT