ಮತದಾನ (ಸಂಗ್ರಹ ಚಿತ್ರ) 
ರಾಜ್ಯ

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ.

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.

ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.

ಉಪ ಚುನಾನವಣೆ ಏಕೆ?

ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೆಟ್ರೋಲಿಯಂ ಉತ್ಪನ್ನಗಳ ಮಿತಬಳಕೆ "ಈಗಿನ ಅಗತ್ಯ"-ಪ್ರಧಾನಿ ಮೋದಿ: ಮುಂದೆ ಕಾದಿದೆಯಾ ಸಂಕಷ್ಟದ ದಿನಗಳು?

1 ಮತದಿಂದ DMK ಅಭ್ಯರ್ಥಿ ಪೆರಿಯಕರುಪ್ಪನ್ ಸೋಲು; ಅಂಚೆ ಮತ ಗೊಂದಲದ ಬಗ್ಗೆ ECI ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿ!

S Keerthana: ವಿಜಯ್ ಕ್ಯಾಬಿನೆಟ್ ನಲ್ಲಿ ಪಂಚಭಾಷಾ ಪಾರಂಗತೆ; ಅತಿ ಕಿರಿಯ ಶಾಸಕಿ!

Pak ನಲ್ಲಿ ರಕ್ತದೋಕುಳಿ: ಹೊಸ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 21 ಸೈನಿಕರು ಬಲಿ; ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ!

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

SCROLL FOR NEXT