ಸಿಎಂ ಸಿದ್ದರಾಮಯ್ಯ 
ರಾಜ್ಯ

ಯಾವುದೇ ಧರ್ಮವೂ ದ್ವೇಷ ಬೋಧಿಸುವುದಿಲ್ಲ. ಪ್ರೀತಿಯನ್ನು ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.

ಬೆಂಗಳೂರು: ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್-ಈ-ಖಾದ್ರಿಯಾದಲ್ಲಿ‌ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಗಳನ್ನು ತಿಳಿಸಿದರು.

ಬಳಿಕ ಮತನಾಡಿದ ಅವರು, ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.

ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ - ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!