ಇನ್ಸ್ ಪೆಕ್ಟರ್ ಪಾಪಣ್ಣ 
ರಾಜ್ಯ

ಕರ್ನಾಟಕದಲ್ಲಿ ಮತ್ತೊಂದು ಕಾಮಕಾಂಡ: ಮನೆಯಲ್ಲಿ ಯಾರೂ ಇಲ್ಲ ಬಾ; Love Me ಅಂತ 'ಲೇಡಿ ಡಾನ್' ಹಿಂದೆ ಬಿದ್ದ ಪೊಲೀಸ್​​ ಇನ್ಸ್​ಪೆಕ್ಟರ್​​

ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ.

ಬೆಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್​​ಗೆ ಕಿರುಕುಳದ ಆರೋಪ ಮಾಡಿದ್ದಾರೆ.

Love Me ಎಂದು ಇನ್ಸ್​ಪೆಕ್ಟರ್​​ ಪಾಪಣ್ಣ ಮಹಿಳಾ ರೌಡಿಶೀಟರ್ ಯಶಸ್ವಿನಿ ಗೌಡ ಹಿಂದೆ ಬಿದ್ದಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ನಿತ್ಯ ವಾಟ್ಸಪ್ ಮೆಸೇಜ್ ಮತ್ತು ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಲೇಡಿ ಆರೋಪಿಸಿದ್ದಾರೆ. ಲವ್ ಮಾಡು ಅಂತ ಹಿಂದೆ ಬಿದ್ದಿದ್ದಾನೆ. ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೀತಾರೆ ಎಂದು ಲೇಡಿ ರೌಡಿಟಶೀರ್ ಯಶಸ್ವಿನಿ ಗೌಡ ಕಮಿಷನರ್​​ಗೆ ದೂರು ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ

ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ: ಕಾರಣ DMK!

West Asia Conflict: ಅಮೆರಿಕದ 15 ಅಂಶಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್‌ ಸ್ವೀಕರಿಸಿದೆ: ಪಾಕಿಸ್ತಾನ

ಇರಾನ್‌ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆ

"ಕೋವಿಡ್ ನಂತಹ ಪರಿಸ್ಥಿತಿ": ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ'

SCROLL FOR NEXT