ಲಿನ್ಸುಲಾ 
ರಾಜ್ಯ

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ; ಇಬ್ಬರ ವಿರುದ್ಧ ದೂರು ದಾಖಲು

ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅರವಿಂದ ನಗರ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ.

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು