ಡಿ.ಕೆ. ಶಿವಕುಮಾರ್ 
ರಾಜ್ಯ

ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ. ಶಿವಕುಮಾರ್

“ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ.

ಬೆಂಗಳೂರು: ಬಜೆಟ್ ಮಂಡನೆಗೆ ಹಣಕಾಸಿನ ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆ ಬಜೆಟ್ ವಿಚಾರವಾಗಿ ಕೇಳಿದಾಗ, “ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ.

ವಿಕೇಂದ್ರಿಕರಣದಿಂದಾಗಿ ಆಯಾ ಪಾಲಿಕೆಗಳ ಅನುದಾನ ಬೇರೆಡೆಗೆ ವರ್ಗಾವಣೆ ಆಗುವುದಿಲ್ಲ” ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

West Asia conflict: ಭಾರತದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಇಂಧನ ಭದ್ರತೆ ಸ್ಥಿರವಾಗಿದೆ- ಕೇಂದ್ರ ಸರ್ಕಾರ

IPL 2026: ಮಾ. 28ಕ್ಕೆ ಆರ್ ಸಿಬಿ vs ಸನ್ ರೈಸರ್ಸ್ ಹೈದರಾಬಾದ್ ಪಂದ್ಯ, ಮೆಟ್ರೋದಲ್ಲಿ ಫ್ರೀ ರೈಡ್, ಸಂಚಾರ ಅವಧಿ ವಿಸ್ತರಣೆ!

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

SCROLL FOR NEXT