ಮಧು ಬಂಗಾರಪ್ಪ 
ರಾಜ್ಯ

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.

ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ‌ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು. ಈ ಹಿಂದೆ 625 ಅಂಕಗಳಿಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!