ಮೂವರು ಯುವಕರು ಸಮುದ್ರ ಪಾಲು.! 
ರಾಜ್ಯ

ಬೆಂಗಳೂರು: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. 21 ವರ್ಷದ ಸುರೇಶ್ ಮತ್ತು 22 ವರ್ಷದ ನರಸೀಗೌಡ ಮೃತ ದುರ್ದೈವಿಗಳು. ಕೃಷಿ ಹೊಂಡದಲ್ಲಿ ಈಜಲು ನಾಲ್ವರು ತೆರಳಿದ್ದರು. ಈ ಪೈಕಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿ ದೊರೆ ಜತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ

IPL 2026: ಚೊಚ್ಚಲ ಪಂದ್ಯದಲ್ಲೇ RCB ಪರ 3 ವಿಕೆಟ್ ಕಬಳಿಸಿದ ಜಾಕೋಬ್ ಡಫಿ!

'ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ': ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಟ್ರಂಪ್‌ಗೆ ಮತ್ತೊಂದು ಜಲಾಘಾತ: ಇರಾನ್ ಪರ ಯುದ್ಧಕ್ಕೆ ಯೆಮೆನ್ ಎಂಟ್ರಿ; ಇಸ್ರೇಲ್ ಮೇಲೆ ಮೊದಲ ಕ್ಷಿಪಣಿ ಹಾರಿಸಿದ ಹೌತಿಗಳು!

ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು

SCROLL FOR NEXT