ರಾಜ್ಯ

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿ ದಾರುಣ ಸಾವು!

ಮೃತನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ನೀರು ತರಲು ಹೋಗಿದ್ದಾಗ ಬಸ್ ಡಿಕ್ಕಿಯಾಗಿತ್ತು.

ಬೆಂಗಳೂರು: ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕನೋರ್ವ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ನೀರು ತರಲು ಹೋಗಿದ್ದಾಗ ಬಸ್ ಡಿಕ್ಕಿಯಾಗಿತ್ತು. ಅಪಘಾತ ಸಂಬಂಧ ಖಾಸಗಿ ಬಸ್​​ ಅನ್ನು ಹೆಣ್ಣೂರು ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್

ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!

SCROLL FOR NEXT