ಮಾಕ್‌ ಡ್ರಿಲ್‌ 
ರಾಜ್ಯ

ವಿಧಾನಸೌಧದ ಮೇಲೆ ಹೆಲಿಕಾಪ್ಟರ್‌ ಹಾರಾಟ: ಉಗ್ರರ ವಿರುದ್ಧ NSG ಮಾಕ್‌ ಡ್ರಿಲ್‌; ಮೈನವಿರೇಳಿಸುವ Video ನೋಡಿ

ಇಂದು ವಿಧಾನಸೌಧದ ಆವರಣದಲ್ಲಿ ಎನ್ಎಸ್​ಜಿ ಕಮಾಂಡೋಗಳು ಹಾಗೂ ಪೊಲೀಸರು ಜಂಟಿಯಾಗಿ ಭದ್ರತಾ ಕಸರತ್ತು ನಡೆಸಿದರು.

ಬೆಂಗಳೂರು: ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಬುಧವಾರ ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕು ಎಂಬ ಬಗ್ಗೆ ಮಾಕ್ ಡ್ರಿಲ್ ನಡೆಯಿತು.

ಇಂದು ವಿಧಾನಸೌಧದಲ್ಲಿ ಎನ್ಎಸ್​ಜಿ ಕಮಾಂಡೋಗಳು ಹಾಗೂ ಪೊಲೀಸರು ಜಂಟಿಯಾಗಿ ಭದ್ರತಾ ಕಸರತ್ತು ನಡೆಸಿದರು.

ಬಾಂಬ್ ಬ್ಲಾಸ್ಟ್ , ಭಯೋತ್ಪಾದಕರ ದಾಳಿ ಸಮಯದಲ್ಲಿ ಹೇಗೆ ರೆಸ್ಪಾನ್ಸ್ ಮಾಡಬೇಕು? ಉಗ್ರರ ವಿರುದ್ಧ ಹೇಗೆ ಕಾರ್ಯಾಚರಣೆ ಮಾಡಬೇಕೆಂದು ಎನ್ ಸಿ ಜಿ ಕಮಾಂಡೋಗಳು ಅಣುಕು ಪ್ರದರ್ಶನ ಮಾಡಿದವು. ಅಣುಕು ಪ್ರದರ್ಶನದ ಸಾಹಸಮಯ ದೃಶ್ಯಗಳು ಮೈನವಿರೇಳಿಸುವಂತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್