ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!

ಕೊತ್ತನೂರು ನಿರಾಶ್ರಿತ ಕೇಂದ್ರದಲ್ಲಿ ಇರಿಸಲಾಗಿದ್ದ ವಿದೇಶಿ ಅಕ್ರಮ ವಲಸಿಗ ನಾಲ್ವರು ಮಹಿಳೆಯರು ಪೊಲೀಸರ ಬಿಗಿ ಭದ್ರತೆಯ ನಡುವೆ ಕಟ್ಟಡದ 2ನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ.

ಬೆಂಗಳೂರು: ಕೊತ್ತನೂರು ನಿರಾಶ್ರಿತ ಕೇಂದ್ರದಲ್ಲಿ ಇರಿಸಲಾಗಿದ್ದ ವಿದೇಶಿ ಅಕ್ರಮ ವಲಸಿಗ ನಾಲ್ವರು ಮಹಿಳೆಯರು ಪೊಲೀಸರ ಬಿಗಿ ಭದ್ರತೆಯ ನಡುವೆ ಕಟ್ಟಡದ 2ನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ಮೇ 11ರಂದು ಮುಂಜಾನೆ 3 ಗಂಟೆ ಸುಮಾರಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ವೀಸಾ ಅವಧಿ ಮುಗಿದಿದ್ದರೂ ಅಕ್ರವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ನೈಜಿರಿಯಾ, ಉಗಾಂಡ, ಕೀನ್ಯಾ ಹಾಗೂ ಬಾಂಗ್ಲಾದ ಅಕ್ರಮ ವಲಸಿಗರಾಗಿದ್ದ ತೋಪಿಷ್ಟ, ನಗವ, ಸಫಿನಾ ಹಾಗೂ ಪಿತೀನಳನ್ನು ಬಂಧಿಸಿ FRRO ಜೈಲಿನಲ್ಲಿ ಇರಿಸಲಾಗಿತ್ತು. ಅಲ್ಲಿ ಜಾಗ ಇಲ್ಲದ ಕಾರಣ ಅವರನ್ನು ಕೊತ್ತನೂರು ನಿರಾಶ್ರಿತ ಕೇಂದ್ರದಲ್ಲಿ ಇರಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ಬೇಲ್ ಫಸ್ಟ್ ಲುಕ್ ರಿಲೀಸ್ : ಸಾಲ್ಟ್ ಅಂಡ್‌ ಪೆಪ್ಪರ್ ಲುಕ್ ಶಿವಣ್ಣ, ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್ ! Video

'ರಾಹುಲ್, ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ': ಗಾಂಧಿಗಳಿಗೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳ ವಿರುದ್ಧ ಕೇಸ್!

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

SCROLL FOR NEXT