ವಚನಾನಂದ ಸ್ವಾಮೀಜಿ, ಪಿಎಸ್ ಐ ಮಂಜುಳಾ 
ರಾಜ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ.

ದಾವಣಗೆರೆ: Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ. ಇನ್ನು ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ ಎಸ್‌ಪಿ ಎಚ್ ಟಿ ಶೇಖರ್ ಆದೇಶ ಹೊರಡಿಸಿದ್ದಾರೆ.

ಪಂಚಮಸಾಲಿ ಪೀಠ ಟ್ರಸ್ಟ್​​ನ ಪದಾಧಿಕಾರಿಗಳು ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಎಸ್ಪಿಗೆ ಸೂಚಿಸಿದ್ದರು. ಈ ಸೂಚನೆ ಮೇರೆಗೆ ಪಿಎಸ್‌ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ದಾವಣಗೆರೆಯ ಆಜಾದ್‌ನಗರ ಠಾಣೆಯ ಪಿಎಸ್‌ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ