ಸಂಗ್ರಹ ಚಿತ್ರ 
ರಾಜ್ಯ

ರಾಯಚೂರು: ಕಚೇರಿಯಲ್ಲೇ ಭರ್ಜರಿ ಎಣ್ಣೆ ಪಾರ್ಟಿ; AEE ಅಧಿಕಾರಿ ಸೇರಿ ಮೂವರು ಸಸ್ಪೆಂಡ್

ಕಚೇರಿಯಲ್ಲೇ ಗುಂಡು ತುಂಡಿನ ಪಾರ್ಟಿ ಮಾಡಿದ್ದ ಆರೋಪದ ಮೇಲೆ ಎಇಇ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಪಾರ್ಟಿ ಮಾಡಿದ್ದರಿಂದ ಅಮಾನತು ಮಾಡಲಾಗಿದೆ.

ರಾಯಚೂರು: ಕಚೇರಿಯಲ್ಲೇ ಗುಂಡು ತುಂಡಿನ ಪಾರ್ಟಿ ಮಾಡಿದ್ದ ಆರೋಪದ ಮೇಲೆ ಎಇಇ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಪಾರ್ಟಿ ಮಾಡಿದ್ದ AEE ಹನುಮಪ್ಪ ಆದವಾನಿ, ಪ್ರಥಮ ದರ್ಜೆ ಸಹಾಯಕ ರಾಮಣ್ಣ ಪೂಜಾರಿ, ಕಾವಲುಗಾರ ಹನುಮಂತನನ್ನು ಆರ್.ಡಿ.ಪಿ.ಆರ್. ಇಲಾಖೆ ಅಧೀನ ಕಾರ್ಯದರ್ಶಿ ಎಂ.ಚೇತನ್ ಅವರು ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಉದ್ದೇಶಕ್ಕೆ ದುರ್ಬಳಕೆ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆನೇಕಲ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಿಕೆಟ್ ಕ್ರೀಡಾಂಗಣದಿಂದ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ನನ್ನನ್ನು ಕ್ರೂರ ಸರ್ವಾಧಿಕಾರಿ ಅನ್ನಿ, ಆದ್ರೆ 'ಗುಗ್ಗು' ಅಂತ ಮಾತ್ರ ಹೇಳಬೇಡಿ: ಡೊನಾಲ್ಡ್ ಟ್ರಂಪ್

ಬಂಗಾಳದಲ್ಲಿ 'ಫುಟ್ಬಾಲ್ ಪಾಲಿಟಿಕ್ಸ್': ಮಮತಾ ವಿನ್ಯಾಸಗೊಳಿಸಿದ್ದ ಪ್ರತಿಮೆ ತೆರವುಗೊಳಿಸಿದ ಬಿಜೆಪಿ ಸರ್ಕಾರ

WFI ನೀತಿ 'ಸರಿ ಇಲ್ಲ': ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ ನಲ್ಲಿ ಭಾಗಿಯಾಗಲು ವಿನೇಶ್ ಫೋಗಟ್‌ಗೆ ದೆಹಲಿ ಹೈಕೋರ್ಟ್ ಅನುಮತಿ

ಲೇಹ್‌ನಲ್ಲಿ ಚೀತಾ ಹೆಲಿಕಾಪ್ಟರ್ ಅಪಘಾತ: ಪವಾಡಸದೃಶ್ಯ ಬದುಕುಳಿದ ಮೇಜರ್ ಜನರಲ್; ಸೆಲ್ಫಿ ವೈರಲ್!

SCROLL FOR NEXT