ಡಿ.ಕೆ ಶಿವಕುಮಾರ್ 
ರಾಜ್ಯ

ಪಟ್ಟಾಭಿಷೇಕಕ್ಕೂ ಮುನ್ನ ಮಂಡ್ಯ ಶಾಸಕರೊಂದಿಗೆ ಡಿಕೆ ಶಿವಕುಮಾರ್ ಮಿಡ್ ನೈಟ್ ಮೀಟಿಂಗ್!

ಸಚಿವ ಸಂಪುಟ ರಚನೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಮಂಡ್ಯ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಡಿಕೆಶಿ ಮಿಡ್‌ನೈಟ್‌ ಮೀಟಿಂಗ್‌ ನಡೆಸಿದ್ದಾರೆ.

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್‌ ಅವರ ಮಿಡ್‌ನೈಟ್‌ ಮೀಟಿಂಗ್‌ ತೀವ್ರ ಕುತೂಹಲ ಕೆರಳಿಸಿದೆ.

ಸಚಿವ ಸಂಪುಟ ರಚನೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ಮಂಡ್ಯ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಡಿಕೆಶಿ ಮಿಡ್‌ನೈಟ್‌ ಮೀಟಿಂಗ್‌ ನಡೆಸಿದ್ದಾರೆ.

ಹೈಕಮಾಂಡ್‌ ಭೇಟಿ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಸಚಿವ ಚೆಲುವರಾಯಸ್ವಾಮಿ, ಶಾಸಕ ಗಣಿಗ ರವಿಕುಮಾರ್, ಕದಲೂರು ಉದಯ್ ಅವರೊಂದಿಗೆ ಸುಮಾರು 1 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.

ಅಲ್ಲದೇ ಆಪ್ತರಾದ ಬೇಳೂರು ಗೋಪಾಲಕೃಷ್ಣ, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಮಾಜಿ ಅಧ್ಯಕ್ಷ ನಲಪಾಡ್ ಅವರೊಂದಿಗೂ ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರ ಭೇಟಿಯಾದ DK Shivakumar; ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ?

ಜೂನ್‌ನಲ್ಲಿ ಸಂಪುಟ ಪುನಾರಚನೆ: ಡಜನ್‌ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ!

Body-Line Bowling: GT ಹೆಣೆದ ಚಕ್ರವ್ಯೂಹ, ಹೋರಾಡಿದ Vaibhav Sooryavanshi, ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!

ಅಜ್ಜಯ್ಯನ ಅನುಯಾಯಿ ಡಿಕೆ ಶಿವಕುಮಾರ್ ಲಿಂಗಾಯತ ಸಮುದಾಯಕ್ಕೆ DCM ಹುದ್ದೆ ನೀಡಲಿ: ಮಹಾಸಭಾ ಒತ್ತಾಯ

ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಶಿವಕುಮಾರ್

SCROLL FOR NEXT