ಹೆಣ್ಣು ಮಗುವಿನ ತಂದೆಯಾದ ಪ್ರದೀಪ್ ಈಶ್ವರ್ 
ರಾಜ್ಯ

ನಮ್ಮ ಮನೆಗೆ 'ಲಕ್ಷ್ಮಿ' ಆಗಮಿಸಿದ್ದಾಳೆ: ಹೆಣ್ಣು ಮಗುವಿಗೆ ತಂದೆಯಾದ ಶಾಸಕ ಪ್ರದೀಪ್ ಈಶ್ವರ್

ದೇವರ ಆಶೀರ್ವಾದದಿಂದ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮಗುವನ್ನು ಹಿಡಿದುಕೊಂಡಿರುವ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಶಾಸಕ ಪ್ರದೀಪ್ ಪತ್ನಿ ನಯನಾ ಹೆಣ್ಮು ಮಗುವಿನೆ ಜನ್ಮ ನೀಡಿದ್ದಾರೆ. ಹೆಣ್ಣು ಮಗು. ನಮ್ಮ ಮನೆಗೆ ‘ಲಕ್ಷ್ಮಿ’ ಆಗಮಿಸಿದ್ದಾಳೆ. ದೇವರ ಆಶೀರ್ವಾದದಿಂದ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮಗುವನ್ನು ಹಿಡಿದುಕೊಂಡಿರುವ ವಿಡಿಯೋವನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

ಲವ್​ ಮಾಕ್ಟೇಲ್ ಸಿನಿಮಾದ ಮುದ್ದು ಮಗಳೆ ಹಾಡನ್ನು ವಿಡಿಯೋಗೆ ಕನೆಕ್ಟ್ ಮಾಡಿಕೊಂಡಿದ್ದಾರೆ. ನಯನಾ ಹಾಗೂ ಪ್ರದೀಪ್ ಈಶ್ವರ್ ದಂಪತಿಗೆ ಒಂದು ಗಂಡು ಮಗುವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ; ಉಗ್ರ ಲತೀಫ್ ಸುತ್ತುವರೆದಿರುವ ಭದ್ರತಾ ಪಡೆಗಳು, ಶರಣಾಗುವಂತೆ ಮನವಿ, Video ವೈರಲ್..!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜ್‌ಕುಮಾರ್ ಮಳಗೆ ನಿವಾಸ ಮೇಲೆ ಲೋಕಾಯುಕ್ತ ದಾಳಿ; Video

ಐಪಿಎಲ್ 2027: ಎಲ್ಲಾ 10 ತಂಡಗಳ ಆಟಗಾರರ ರಿಲೀಸ್ ಪಟ್ಟಿ ಪ್ರಕಟ; 18 ಕೋಟಿ ರೂಗೆ ಖರೀದಿಸಿದ್ದ ಆಟಗಾರನಿಗೇ ಗೇಟ್`ಪಾಸ್ ಕೊಟ್ಟ ಕೆಕೆಆರ್, RCB ಕಥೆ ಏನು?

Kulgam ದಾಳಿ ಎಫೆಕ್ಟ್: CRPF ಯೋಧರಿಗೆ Bulletproof jackets ಕಡ್ಡಾಯ; ಭದ್ರತಾ ಕ್ರಮ ಮತ್ತಷ್ಟು ಬಿಗಿ..!

ಹದಗೆಟ್ಟ ಗ್ರಾಮೀಣ ರಸ್ತೆಗಳಿಗೆ ಮುಕ್ತಿ; 10 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗೆ ಸರ್ಕಾರ ಚಾಲನೆ, 15 ಸಾವಿರ ಕಿ.ಮೀ. ರಸ್ತೆಗಳಿಗೆ ಹೊಸ ರೂಪ..!