ಆಪ್ತ ಸಹಯಕ ರಾಜಕುಮಾರ  
ರಾಜ್ಯ

ಯಾದಗಿರಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು MLC ಶಶೀಲ್ ನಮೋಶಿ ಆಪ್ತ ಸಹಾಯಕ ಅನುಮಾನಾಸ್ಪದ ಸಾವು!

ಮೃತರನ್ನು ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ಆಪ್ತ ಸಹಯಕ ರಾಜಕುಮಾರ (54) ಎಂದು ಗುರುತಿಸಲಾಗಿದೆ.

ಯಾದಗಿರಿ: ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ಆಪ್ತ ಸಹಾಯಕ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಮುಷ್ಟೂರ್ ಬಳಿ ನಡೆದಿದೆ.

ಮೃತರನ್ನು ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ಆಪ್ತ ಸಹಯಕ ರಾಜಕುಮಾರ (54) ಎಂದು ಗುರುತಿಸಲಾಗಿದೆ.

ಮೃತರು ಶಶೀಲ್ ನಮೋಶಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹೋಗಿದ್ದರು. ಕಾರ್ಯಕ್ರಮ ಮುಗಿಸಿ ಬಸವ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಗಳೂರಿನಿಂದ ಕಲಬುರಗಿಗೆ ವಾಪಸ್ ಬರುತ್ತಿದ್ದರು. ಈ ವೇಳೆ ರೈಲಿನಿಂದ ಜಿಗಿದಿದ್ದಾರೆ ಎನ್ನಲಾಗಿದೆ.

ಸದ್ಯ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಸಂಸ್ಕೃತಿ 'ತಿನ್ನು, ಕುಡಿ, ಮೋಜು ಮಾಡು' ಎಂಬುದಲ್ಲ; ನಾವು ಉಳಿತಾಯಕ್ಕೆ ಪ್ರೋತ್ಸಾಹ ನೀಡುತ್ತೇವೆ: ಪ್ರಧಾನಿ ಮೋದಿ

ಖ್ಯಾತ ನಟನಾಗಿದ್ದರೇ ಹೆಂಡತಿ ಕಾಲಿಗೆ ಬೀಳುತ್ತಿದ್ದರಾ? 'ಪ್ರೇಮದ ಊರಲಿ' ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಮಾರ್ಮಿಕ ಪೋಸ್ಟ್!

ಭೂಗತಪಾತಕಿ ದಾವೋದ್ ಇಬ್ರಾಹಿಂ ಆಡಿ ಬೆಳೆದಿದ್ದ ಮುಂಬೈ ನಿವಾಸ ಧ್ವಂಸ!

ನಮ್ಮ ಹಳೇ ಬಾಸ್​​ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ: ಮತ್ತೆ ಎಚ್​​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಬೆದರಿಕೆ, ಆಡಿಯೋ ಕ್ಲಿಪ್ ವೈರಲ್; ಪತ್ನಿ ಕರೀನಾ ಕಪೂರ್ ಜೊತೆಗಿನ ವಿವಾದ ಇದಕ್ಕೆ ಕಾರಣನಾ? ಪೊಲೀಸರಿಂದ ತನಿಖೆ ಶುರು!