ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊಡಗು: ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವು

ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಬಳಿಕ ಇದೀಗ ಕೊಡಗಿನಲ್ಲಿ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.

ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ
Sumana Upadhyaya
Updated On : 26 Nov 2026, 2:10 pm

ಕೊಡಗು: ಕೊಡಗಿನ ತಿತಿಮತಿ ಸಮೀಪ ತೋಟದಲ್ಲಿ ಆನೆ ದಾಳಿಯಿಂದ 55 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಪದೇಪದೇ ನಡೆಯುತ್ತಿರುವ ದಾಳಿಗಳ ಬಗ್ಗೆ ಸ್ಥಳೀಯರ ಆತಂಕ ಮುಂದುವರಿದಿದೆ.

ಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಬಳಿಕ ಇದೀಗ ಕೊಡಗಿನಲ್ಲಿ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕೊಡಗಿನ ತಾರೀಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ನಡೆಸಿದ್ದು, ತೋಟದ ಮಾಲೀಕ ಕೇಶವಯ್ಯ (50ವ) ಮೃತಪಟ್ಟಿದ್ದಾರೆ.

Also Read

ರಾಜ್ಯದಲ್ಲಿ ಮತ್ತೆ ಕಾಡಾನೆ ದಾಳಿ: ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ರೈತ ಸಾವು!

Also Read

Watch | ಹಾಸನ: ಕಾಡಾನೆ ದಾಳಿಗೆ ಇಬ್ಬರು ಸಾವು; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ!

ಮೃತ ಕೇಶವಯ್ಯ ಎಂದಿನಂತೆ ಇಂದು ಬೆಳಗ್ಗೆ ಕೂಡ ತೋಟಕ್ಕೆ ತೆರಳಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತೋಟಗಳಿಗೆ ತೆರಳಲು ಕಾರ್ಮಿಕರು ಹಾಗೂ ಮಾಲೀಕರಲ್ಲಿ ಆತಂಕ ಎದುರಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement