ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

PU ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: NEET, JEE, KCET ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ! ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 'ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ'ಯಡಿಯಲ್ಲಿ 2027ನೇ ಸಾಲಿನ NEET, IIT-JEE ಮತ್ತು KCET ಪ್ರವೇಶ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆಯಡಿ NEET, IIT-JEE, KCET ಪರೀಕ್ಷೆಗೆ ಉಚಿತ ಆನ್‌ಲೈನ್ ತರಬೇತಿ — AI Image
Hruthin H P
Updated On : 27 Nov 2026, 4:57 pm

ಬೆಂಗಳೂರು: ಕರ್ನಾಟಕ ಸರ್ಕಾರದ 'ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ' ಅಡಿಯಲ್ಲಿ ಉನ್ನತ ಶಿಕ್ಷಣ ಮತ್ತು ಕಾಲೇಜು ಶಿಕ್ಷಣ ಇಲಾಖೆಯು ವೃತ್ತಿಪರ ಕೋರ್ಸ್‌ಗಳ (NEET, JEE, KCET) ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಉಚಿತ ಆನ್‌ಲೈನ್ ತರಬೇತಿ ನೀಡುತ್ತಿದ್ದು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಕಲಿಕಾ ಅವಕಾಶ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

ತರಬೇತಿ ಲಭ್ಯವಿರುವ ಪರೀಕ್ಷೆಗಳು:

Advertisement

Advertisement

ತರಬೇತಿಯ ಪ್ರಮುಖ ಸೌಲಭ್ಯಗಳು:

Also Read

PUC ಪಾಸಾದ ಮಹಿಳೆಯರಿಗೆ ಗುಡ್‌ನ್ಯೂಸ್: 441 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ; ಆದರೆ ಈ ಜಿಲ್ಲೆಯಲ್ಲಿ ಮಾತ್ರ..

ಅರ್ಜಿ ಸಲ್ಲಿಸುವ ವಿಧಾನ:

ಈ ಪರೀಕ್ಷೆಗಳಿಗೆ ಆನ್ ಲೈನ್ ನಲ್ಲಿ ಉಚಿತ ತರಬೇತಿ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ನೋಂದಣಿಗಾಗಿ ಸೇವಾ ಒನ್: https://sevasindhu.karnataka.gov.in/Sevasindhu/English ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ, ಅರ್ಜಿ ಸಲ್ಲಿಸುವ ಸಂಬಂಧ ಮಾಹಿತಿಗಾಗಿ ಸೇವಾ ಒನ್ ಸಹಾಯವಾಣಿ: 080-24410574 ಯನ್ನು ಸಂಪರ್ಕಿಸಬಹುದಾಗಿದೆ. (ಸೋಮವಾರ–ಶನಿವಾರ, ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ, ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ)

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement