ಆರ್ ಅಶೋಕ್  
ರಾಜ್ಯ

ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ: ಆರ್ ಅಶೋಕ್; Video

ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಂಘಟನೆಗಳಂತಹ ‘ಗಂಜಿ ಕೇಂದ್ರ’ಗಳಿಗೆ 2,500 ಕೋಟಿ ಮೀಸಲಿಡುತ್ತಿದ್ದೀರಿ. ಆದರೆ ರೈತರಿಗೆ ಕೇವಲ 1,000 ಕೋಟಿ ನೀಡುತ್ತಿದ್ದೀರಿ. ರೈತರ ಬಗ್ಗೆ ಸರ್ಕಾರಕ್ಕಿರುವ ಆದ್ಯತೆ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ತಲಾ 2,500 ರೂಪಾಯಿ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ. ಸರ್ಕಾರ ರೈತರನ್ನು ಭಿಕ್ಷುಕರಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನ ‘ಭಾರತ್ ಜೋಡೋ’ ಸಂಘಟನೆಗಳಂತಹ ‘ಗಂಜಿ ಕೇಂದ್ರ’ಗಳಿಗೆ 2,500 ಕೋಟಿ ಮೀಸಲಿಡುತ್ತಿದ್ದೀರಿ. ಆದರೆ ರೈತರಿಗೆ ಕೇವಲ 1,000 ಕೋಟಿ ನೀಡುತ್ತಿದ್ದೀರಿ. ರೈತರ ಬಗ್ಗೆ ಸರ್ಕಾರಕ್ಕಿರುವ ಆದ್ಯತೆ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ ವೇಳೆ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಮಾಡಲಾದ ಅವಹೇಳನಕಾರಿ ಹೇಳಿಕೆಗಳ ಕುರಿತು ಮಾತನಾಡಿದ ಅವರು, ಒಬ್ಬ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

ಪ್ರಹ್ಲಾದ್ ಜೋಶಿ ಅವರ ಕುಟುಂಬ ಸದಸ್ಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸ್ವಾಮಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದುಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ’: ಭಾರತದ ಹೀರೋ ಪೈಲಟ್ ಸ್ಮಿತ್ ಮಚ್ಚರ್ ಅಪಾಯದಿಂದ ಪಾರು!

'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ.ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video

ದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ 8 ವಿದ್ಯಾರ್ಥಿಗಳು!

‘ದಿನವಿಡೀ ಪ್ರಾರ್ಥನೆ, ಮೂಲಭೂತವಾದಿ, ಮಹಿಳೆಯರೊಂದಿಗೆ ಹ್ಯಾಂಡ್ ಶೇಕ್ ಕೂಡ ಮಾಡ್ತಿರ್ಲಿಲ್ಲ': ಫ್ಲೈದುಬೈ ಸಹೋದ್ಯೋಗಿ ಆಘಾತಕಾರಿ ಮಾಹಿತಿ!

Ranji Trophy: ಕರ್ನಾಟಕ ತಂಡ ಪ್ರಕಟ, ಸ್ಮರಣ್ ಗೆ ಸಾರಥ್ಯ, KL ರಾಹುಲ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ!