ಕಸ ವಿಂಗಡಣೆ ಯಂತ್ರ 
ರಾಜ್ಯ

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾವು

ಕಸ ವಿಂಗಡಣೆ ಯಂತ್ರಕ್ಕೆ ಮಹಿಳೆಯೊಬ್ಬರು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಯಂತ್ರಕ್ಕೆ ಮಹಿಳೆಯೊಬ್ಬರು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಾಡತಿಪ್ಪೂರು ಮೂಲದ 45 ವರ್ಷದ ಅರಸಮ್ಮ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಂಗ್ರಹಿಸಲಾಗುವ ಕಸವನ್ನು ಎಂಎಸ್‌ಜಿಪಿ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತದೆ. ಇಂದು ಬೆಳಗ್ಗೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಅರಸಮ್ಮ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷದಿಂದ ಅರಸಮ್ಮ ಇಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಸವನ್ನ ತಂದು ಈ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. ಇಂದು ಬೆಳಗ್ಗೆ ಕಸ ವಿಂಗಡಣೆ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ

ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಡಿಕೆ ಶಿವಕುಮಾರ್ ಘೋಷಣೆ!