ವಿಧಾನ ಸೌಧ  
ರಾಜ್ಯ

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಇಲ್ಲಿದೆ ಮಾಹಿತಿ..

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರವು 4 ಹಿರಿಯ ಐಎಎಸ್‌ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮತ್ತು ಹೆಚ್ಚುವರಿ ಹೊಣೆಗಾರಿಕೆ ನೀಡಿ ನಿನ್ನೆ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅಧಿಸೂಚನೆ ಹೊರಡಿಸಿದ್ದಾರೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಆಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರಿಗೆ ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರ ಹೊಣೆ ನೀಡಲಾಗಿದೆ.

ಪಂಕಜ್ ಕುಮಾರ್ ಪಾಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಇ-ಆಡಳಿತ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

ಅಲ್ಪಸಂಖ್ಯಾತ ಇಲಾಖೆಯ ಕಾರ್ಯದರ್ಶಿಯಾಗಿ ಸಲ್ಮಾ ಕೆ ಫಹೀಮ್ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Kulgam Encounter: LeT ಸಂಘಟನೆಯ ಪ್ರಮುಖ ಉಗ್ರ ಲತೀಫ್ ಭಟ್ ಹೊಡೆದುರುಳಿಸಿದ ಭಾರತೀಯ ಸೇನೆ! ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕ!

'ಕೆಲವು ಲೆಕ್ಕಾಚಾರಗಳನ್ನು ತಣ್ಣಗೇ ಮುಗಿಸಬೇಕು': ಉಗ್ರ ಲತೀಫ್ ಭಟ್ ಎನ್ಕೌಂಟರ್ ಬೆನ್ನಲ್ಲೇ CRPF ಮುಖ್ಯಸ್ಥರ ಪೋಸ್ಟ್ ವೈರಲ್!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಬ್ರಿಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ನಿವಾಸ ಸೇರಿ ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ದಾಳಿ; Video

IPLಗೆ ಧೋನಿ ವಿದಾಯ: 'ಮೆಂಟರ್ ಆಗಿ ಮಾಹಿ ಉಪಸ್ಥಿತಿ ಯುವ ಆಟಗಾರರಿಗೆ ವರದಾನ': ಪಾಕ್ ಮಾಜಿ ಕ್ರಿಕೆಟಿಗನ ಮೆಚ್ಚುಗೆ!

ಐಪಿಎಲ್ 2027: ಎಲ್ಲಾ 10 ತಂಡಗಳ ಆಟಗಾರರ ರಿಲೀಸ್ ಪಟ್ಟಿ ಪ್ರಕಟ; 18 ಕೋಟಿ ರೂಗೆ ಖರೀದಿಸಿದ್ದ ಆಟಗಾರನಿಗೇ ಗೇಟ್`ಪಾಸ್ ಕೊಟ್ಟ ಕೆಕೆಆರ್, RCB ಕಥೆ ಏನು?