ದಸರಾ ಉದ್ಘಾಟನಾ ವೇದಿಕೆಯಲ್ಲಿ ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಪತ್ನಿಯ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ ಎಂದು ವರದಿಯಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಎಡವಟ್ಟು ಮಾಡಿಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿಯ ಹೆಸರನ್ನು ಉಲ್ಲೇಖಿಸುವಾಗ ಗೊಂದಲಕ್ಕೀಡಾದ ಘಟನೆ ನಡೆಯಿತು.

ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಪತ್ನಿಯ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ ಎಂದು ವರದಿಯಾಗಿದೆ.

ವೇದಿಕೆಯಲ್ಲಿದ್ದ ಗಣ್ಯರನ್ನು ಸ್ವಾಗತಿಸುವ ಗಡಿಬಿಡಿಯಲ್ಲಿ, ಅವರು ಡಿ.ಕೆ. ಶಿವಕುಮಾರ್ ಅವರ ಪತ್ನಿಯ ಹೆಸರನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪತ್ನಿಯ ನಿಜವಾದ ಹೆಸರು ಉಷಾ ಶಿವಕುಮಾರ್. ಆದರೆ ಯತೀಂದ್ರ ಅವರು ಭಾಷಣದ ಆತುರದಲ್ಲಿ ಅವರನ್ನು "ಗೀತಾ ಶಿವಕುಮಾರ್" ಅಥವಾ "ಗೀತಾ ಅವರೇ" ಎಂದು ಸಂಬೋಧಿಸಿದರು.

ಇದೇ ವೇದಿಕೆಯಲ್ಲಿ ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರೂ ಉಪಸ್ಥಿತರಿದ್ದರಿಂದ ಈ ಗೊಂದಲ ಉಂಟಾಗಿದೆ ಎನ್ನಲಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರ ಈ ಎಡವಟ್ಟುಗಳ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್