ಸಂಗ್ರಹ ಚಿತ್ರ 
ರಾಜ್ಯ

ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ, ಭಾನುವಾರ ಬಂತೆಂದು ತಪ್ಪಿಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ

ನವೆಂಬರ್ 1, 2026ರ ಕನ್ನಡ ರಾಜ್ಯೋತ್ಸವವು ಭಾನುವಾರ ಬಂದಿದ್ದರೂ ಸಹ, ಅಂದು ಯಾವುದೇ ವಿನಾಯಿತಿ ನೀಡದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು.

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರ ಅತ್ಯಂತ ಪ್ರಮುಖ ಹಾಗೂ ಕಡ್ಡಾಯ ಆದೇಶವೊಂದನ್ನು ಹೊರಡಿಸಿದೆ.

ನವೆಂಬರ್ 1, 2026ರ ಕನ್ನಡ ರಾಜ್ಯೋತ್ಸವವು ಭಾನುವಾರ ಬಂದಿದ್ದರೂ ಸಹ, ಅಂದು ಯಾವುದೇ ವಿನಾಯಿತಿ ನೀಡದೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಾಷ್ಟ್ರೀಯ ಹಬ್ಬಗಳು, ನಾಡಹಬ್ಬವಾದ ಕರ್ನಾಟಕ ರಾಜ್ಯೋತ್ಸವ ಹಾಗೂ ಇತರ ಪ್ರಮುಖ ಜಯಂತಿಗಳನ್ನು ನಿಗದಿತ ದಿನಗಳಂದೇ ರಾಜ್ಯದ ಎಲ್ಲ ಶಾಲೆಗಳಲ್ಲಿ ನಿಯಮಾನುಸಾರ ಕಡ್ಡಾಯವಾಗಿ ಆಚರಿಸಬೇಕು. ಅದರಂತೆ, ಈ ಬಾರಿ ರಜಾ ದಿನವಾದ ಭಾನುವಾರ ಬಂದರೂ ನವೆಂಬರ್‌ 1ರಂದು ಎಲ್ಲ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವ ಆಚರಣೆ ನಡಸಬೇಕು ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ವಸ್ತುಗಳ ಸುಂಕಗಳಿಗೆ ಡೊನಾಲ್ಡ್ ಟ್ರಂಪ್ ವಿನಾಯಿತಿ; ತೈಲ ಆಮದಿಗೆ ಭಾರತ ನಿಟ್ಟುಸಿರು

Lehra Do Tiranga ಮೆರವಣಿಗೆ: CEC ರಾಜೀನಾಮೆ ಆಗ್ರಹಿಸಿ ದೆಹಲಿಯಲ್ಲಿ ಹೈಡ್ರಾಮಾ; ಪ್ರತಿಭಟನೆಗೂ ಮುನ್ನ ವಶಕ್ಕೆ ಪಡೆದಿದ್ದ ನೆಹಾ ಬೋರಾ ಬಿಡುಗಡೆ, ಅಭಿಜೀತ್ ದೀಪ್ಕೆಗಿಲ್ಲ ರಿಲೀಫ್..!

BJP ಹಿರಿಯ ನಾಯಕ ಎಲ್‌ಕೆ ಅಡ್ವಾಣಿಗೆ ಅನಾರೋಗ್ಯ; ದೆಹಲಿ ಅಪೋಲೋ ಆಸ್ಪತ್ರೆಗೆ ದಾಖಲು..!

Sting operation ವಿವಾದ: ‘ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದ ಡಿಕೆಶಿ, ಗೃಹ ಸಚಿವರ ಜೊತೆ ಮಹತ್ವದ ಚರ್ಚೆ, ಪ್ರಿಯಾಂಕ್ ಖರ್ಗೆ ಹೆಗಲಿಗೆ ತನಿಖೆ ಜವಾಬ್ದಾರಿ..!

ಕಾಂಗ್ರೆಸ್‌ನಲ್ಲಿ ಸ್ಟಿಂಗ್ ಆಪರೇಷನ್ ಕಿಚ್ಚು: ಸಿದ್ದರಾಮಯ್ಯರನ್ನು ಇಂತಹ ಸ್ಥಿತಿಗೆ ತಳ್ಳಬಾರದಿತ್ತು, ಕೋಟಿ ಕೋಟಿ ಹಣ ಎಲ್ಲಿಂದ ಬಂತು..?