ಎಂ ಬಿ ಪಾಟೀಲ್  
ರಾಜ್ಯ

ಸ್ಟಿಂಗ್ ಆಪರೇಷನ್‌ ಮಾಡುವವರನ್ನು ಒದ್ದು ಒಳಗೆ ಹಾಕ್ಬೇಕು: ಸಚಿವ ಎಂ ಬಿ ಪಾಟೀಲ್; Video

ಸ್ಟಿಂಗ್ ಆಪರೇಷನ್‌ಗಳ ಮೂಲಕ ತಮ್ಮನ್ನು ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್‌ಗಳ ಸುತ್ತ ವಿವಾದ ಮುಂದುವರಿದಿರುವ ನಡುವೆಯೇ ಸಚಿವ ಎಂ.ಬಿ. ಪಾಟೀಲ್ ಸ್ಟಿಂಗ್ ಆಪರೇಷನ್ ನಮ್ಮ ರಾಜ್ಯಕ್ಕೆ ಒಂದು ಶಾಪ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸ್ಟಿಂಗ್ ಆಪರೇಷನ್‌ಗಳ ಮೂಲಕ ತಮ್ಮನ್ನು ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು.

ಇದರ ಬೆನ್ನಲ್ಲೇ ರಾಜ್ಯದಲ್ಲಿ ಸರಣಿ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಅತ್ಯಲ್ಪ ಪರಿಹಾರ ನೀಡಬಹುದು, ಹೆಚ್ಚಿನ ಪಾಲನ್ನು ಕೇಂದ್ರ ಸರ್ಕಾರವೇ ನೀಡಬೇಕು, ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರ ಸರ್ಕಾರ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟ ಹೆಸರು ಮರುಸೇರ್ಪಡೆಗೊಳಿಸಲು 'ನಮೂನೆ 6' ಬಳಸಬಹುದು: ಹೈಕೋರ್ಟ್‌ಗೆ ಚುನಾವಣಾ ಆಯೋಗದ ಮಾಹಿತಿ

Kolkata Durga Puja stampede ಕೇಸ್: ಪೂಜಾ ಸಮಿತಿ ಕಾರ್ಯದರ್ಶಿ ಸೇರಿ 7 ಮಂದಿ ಬಂಧನ; SIT ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ..!

ಉದ್ರಿಕ್ತಗೊಂಡ ಆನೆ; ಮಾವುತನನ್ನು ನೆಲಕ್ಕೆ ಅಪ್ಪಳಿಸಿ ರೋಷಾವೇಶ; ಗಂಭೀರ ಗಾಯ!

ವಿದೇಶಿ ಶಕ್ತಿಗಳಿಂದ ಅರಾಜಕತೆ: ಭಾರತೀಯ ಪ್ರಜೆಯಲ್ಲದ ಇಮ್ರಾನ್ ಖಾನ್ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದು ತಪ್ಪು: ಚಿರಾಗ್ ಪಾಸ್ವಾನ್

ಬೆಂಗಳೂರು: ನೈಸ್ ರಸ್ತೆಯಲ್ಲಿ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್; 5 ಕಿಮೀ ಟ್ರಾಫಿಕ್‌ ಜಾಮ್‌!