ವಿಜಯಲಕ್ಷ್ಮೀ, ಝೈದ್ ಖಾನ್ 
ರಾಜ್ಯ

ಧನ್ವೀರ್ ಆಡಿಯೋ ವಿವಾದ: ದರ್ಶನ್ ಭೇಟಿಯಾಗಲು ನಟ ಝೈದ್ ಖಾನ್ ಜೊತೆ ಜೈಲಿಗೆ ಬಂದ ವಿಜಯಲಕ್ಷ್ಮೀ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ಶೀತಲ ಸಮರ ನಡೆಯುತ್ತಿದೆ. ಈ ಮಧ್ಯೆ ವಿಜಯಲಕ್ಷ್ಮೀ ನಟ ಝೈದ್ ಖಾನ್ ಜೊತೆ ಸೇರಿ ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ಶೀತಲ ಸಮರ ನಡೆಯುತ್ತಿದೆ. ಈ ಮಧ್ಯೆ ವಿಜಯಲಕ್ಷ್ಮೀ ನಟ ಝೈದ್ ಖಾನ್ ಜೊತೆ ಸೇರಿ ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾರೆ.

ಧನ್ವೀರ್ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ನಟ ಝೈದ್ ಖಾನ್ ಬಗ್ಗೆಯೂ ಧನ್ವೀರ್ ಬಾಯಿಗೆ ಬಂದಂತೆ ಮಾತನಾಡಿದ್ದಾರೆ ಎಂಬ ಆರೋಪ ಇದೆ. ಹೀಗಾಗಿ ಇಬ್ಬರು ಜೈಲಿಗೆ ಭೇಟಿ ನೀಡಿ ಧನ್ವೀರ್ ನಡೆಯ ಬಗ್ಗೆ ಮಾತನಾಡಲಿದ್ದಾರೆ.

ಇನ್ನು ವಿಜಯಲಕ್ಷ್ಮಿಗೆ ದೂರವಾಣಿ ಕರೆ ಮೂಲಕ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿ ನಟ ಧನ್ವೀರ್ ವಿರುದ್ಧ ಬೆಂಗಳೂರಿನ ಮೂರು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಧನ್ವೀರ್‌ ಹಾಗೂ ವಿಜಯಲಕ್ಷ್ಮಿ ನಡುವಿನ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು ತಮ್ಮ ಬಳಿ ಕೂಡ ಆಡಿಯೋ ದಾಖಲೆಗಳಿವೆ. ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಧನ್ವೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; ಒಟ್ಟು ಮತದಾರರು 4.55 ಕೋಟಿ, 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್!

ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಜಿಗಿದು DRDO ವಿಜ್ಞಾನಿ ಆತ್ಮಹತ್ಯೆ; ಕೆಲಸದ ಒತ್ತಡವೇ ಸಾವಿಗೆ ಕಾರಣ ಎಂದ ಕುಟುಂಬ!

ವೈಭವ್-ಅಭಿಷೇಕ್ ಅಬ್ಬರದ ಬ್ಯಾಟಿಂಗ್: ಅವರದ್ದೆ ನೆಲದಲ್ಲಿ ಕಿವೀಸ್‌ಗೆ ಸೋಲುಣಿಸಿದ ಭಾರತ, T20 ಸರಣಿ ಕೈವಶ!

ಯುದ್ಧ, ಜೀವನ ವೆಚ್ಚ ಏರಿಕೆ ನಡುವೆ ಇಸ್ರೇಲ್ ಚುನಾವಣೆ: ಪ್ರಧಾನಿ ರೇಸ್‌ನಲ್ಲಿ ಮಾಜಿ ಸೇನಾ ಮುಖ್ಯಸ್ಥ; ನೆತನ್ಯಾಹುಗೆ ಬಿಗ್ ಶಾಕ್​!