ಸಾಂದರ್ಭಿಕ ಚಿತ್ರ 
ರಾಜ್ಯ

2027ನೇ ಸಾಲಿನ SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಾರ, ಎಸ್ಎಸ್ಎಲ್ ಸಿ ಪರೀಕ್ಷೆ-1 ಮಾರ್ಚ್ 22 ರಿಂದ ಏಪ್ರಿಲ್ 5ರವರೆಗೆ ಹಾಗೂ ಪರೀಕ್ಷೆ-2 ಮೇ 24 ರಿಂದ ಮೇ 31ರ ವರೆಗೆ ನಡೆಯಲಿದೆ.

ಬೆಂಗಳೂರು: 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದೆ.

ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಾರ, ಎಸ್ಎಸ್ಎಲ್ ಸಿ ಪರೀಕ್ಷೆ-1 ಮಾರ್ಚ್ 22 ರಿಂದ ಏಪ್ರಿಲ್ 5ರವರೆಗೆ ಹಾಗೂ ಪರೀಕ್ಷೆ-2 ಮೇ 24 ರಿಂದ ಮೇ 31ರ ವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿಯ ಈ ವೇಳಾಪಟ್ಟಿ ಮಹತ್ವದ್ದಾಗಿದೆ.

SSLC ಪರೀಕ್ಷೆ 1 ವೇಳಾಪಟ್ಟಿ

ಮಾರ್ಚ್ 22- ಪ್ರಥಮ ಭಾಷೆ

ಮಾರ್ಚ್ 25- ವಿಜ್ಞಾನ.

ಮಾರ್ಚ್ 27- ದ್ವೀತಿಯ ಭಾಷೆ.

ಮಾರ್ಚ್ 30- ಗಣಿತ

ಏಪ್ರಿಲ್ 2- ತೃತೀಯ ಭಾಷೆ.

ಏಪ್ರಿಲ್ 5 – ಸಮಾಜ ವಿಜ್ಞಾನ

SSLC ಪರೀಕ್ಷೆ 2 ವೇಳಾಪಟ್ಟಿ

ಮೇ 24- ಪ್ರಥಮ ಭಾಷೆ

ಮೇ 25- ವಿಜ್ಞಾನ

ಮೇ 26- ದ್ವೀತಿಯ ಭಾಷೆ

ಮೇ 27-ಗಣಿತ

ಮೇ 28- ತೃತೀಯ ಭಾಷೆ

ಮೇ 29- ಸಮಾಜ ವಿಜ್ಞಾನ

2nd PUC ಪರೀಕ್ಷೆ 1 ವೇಳಾಪಟ್ಟಿ

ಫೆ 27- ಕನ್ನಡ, ಅರೇಬಿಕ್

ಮಾರ್ಚ್ 1- ಇಂಗ್ಲಿಷ್

ಮಾರ್ಚ್ 2- ತಮಿಳು,ತೆಲುಗು, ಮಲಯಾಳಂ,ಮರಾಠಿ ಉರ್ದು,ಸಂಸ್ಕೃತ, ಫ್ರೆಂಚ್.

ಮಾರ್ಚ್ 3- ಭೂಗೋಳ ಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 4- ಸಮಾಜಶಾಸ್ತ್ರ, ಭೌತಶಾಸ್ತ್ರ

ಮಾರ್ಚ್ 5- ಲೆಕ್ಕಶಾಸ್ತ್ರ

ಮಾರ್ಚ್ 8- ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಮಾರ್ಚ್ 9- ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ.

ಮಾರ್ಚ್ 11- ಹಿಂದುಸ್ತಾನಿ ಸಂಗೀತ,ಎಲೆಕ್ಟ್ರಾನಿಕ್ಸ್, ರಿಟೇಲ್, ಆಟೋಮೊಬೈಲ್ ಬಿಸಿನೆಸ್ ಅಂಡ್ ವೆಲ್ ನೆಸ್, ಮಾಹಿತಿ ತಂತ್ರಜ್ಞಾನ.

ಮಾರ್ಚ್‌ 12- ವ್ಯವಹಾರ ಅಧ್ಯಯನ, ಗಣಿತ

ಮಾರ್ಚ್ 13- ಐಚ್ಚಿಕ ಕನ್ನಡ, ತರ್ಕಶಾಸ್ತ್ರ,ಗೃಹ ವಿಜ್ಞಾನ

ಮಾರ್ಚ್ 15- ರಾಜ್ಯಶಾಸ್ತ್ರ, ಜೀವಶಾಸ್ತ್ರ,, ಗಣಕ ವಿಜ್ಞಾನ.

ಮಾರ್ಚ್ 16- ಸಂಖ್ಯಾಶಾಸ್ತ್ರ, ವಿದ್ಯುನ್ಮಾನಶಾಸ್ತ್ರ

ಮಾರ್ಚ್ 17- ಹಿಂದಿ

ಮಾರ್ಚ್ 18- ಇತಿಹಾಸ.

2nd PUC ಪರೀಕ್ಷೆ 2 ವೇಳಾಪಟ್ಟಿ

ಮೇ 3- ಕನ್ನಡ, ಅರೇಬಿಕ್

ಮೇ 4- ಲೆಕ್ಕಶಾಸ್ತ್ರ, ಜೀವಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನಶಾಸ್ತ್ರ

ಮೇ 5- ರಾಜ್ಯಶಾಸ್ತ್ರ, ಗಣಕ ವಿಜ್ಞಾನ.

ಮೇ 6- ಇತಿಹಾಸ, ರಸಾಯನಶಾಸ್ತ್ರ

ಮೇ 7- ವ್ಯವಹಾರ ಅಧ್ಯಯನ, ಮನಃಶಾಸ್ತ್ರ, ಶಿಕ್ಷಣ ಶಾಸ್ತ್ರ.

ಮೇ 8- ಐಚ್ಛಿಕ ಕನ್ನಡ,ಭೌತಶಾಸ್ತ್ರ, ಮೂಲ ಗಣಿತ

ಮೇ 10- ಅರ್ಥಶಾಸ್ತ್ರ, ಗಣಿತ

ಮೇ 11-ಹಿಂದಿ

ಮೇ 12- ಇಂಗ್ಲಿಷ್

ಮೇ 13- ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14- ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಗೃಹವಿಜ್ಞಾನ

ಮೇ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ , ಮಾಹಿತಿ ತಂತ್ರಜ್ಞಾನ, ಡಿಟೇಲ್ ಆಟೋಮೊಬೈಲ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದ ಜನತೆಗೆ ಬಿಗ್ ಶಾಕ್: ನಂದಿನ ಹಾಲಿನ ದರ ಲೀಟರ್‌ಗೆ ಬರೋಬ್ಬರಿ 8 ರೂ ಹೆಚ್ಚಳ; ನವೆಂಬರ್‌ 1 ರಿಂದಲೇ ಜಾರಿ! Video

ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಸಾರಿಗೆ ಸಚಿವ!

MLC ಚುನಾವಣೆ: ಎಲ್ಲರ ಭವಿಷ್ಯ ಹೇಳುವ ಖ್ಯಾತ ಜ್ಯೋತಿಷಿ ಪತ್ನಿಗೆ 300 ಮತವೂ ಸಿಗಲಿಲ್ಲ!

ಇರಾನ್‌ ಮೇಲೆ ಟ್ರಂಪ್ ಹೊಸ ದಾಳಿ ಎಚ್ಚರಿಕೆ ಬೆನ್ನಲ್ಲೇ ಪೆಂಟಗನ್‌ನ ಉನ್ನತ ಮಿಲಿಟರಿ ಅಧಿಕಾರಿಯನ್ನೇ ಕಿತ್ತೆಸೆದ ಹೆಗ್ಸೆತ್!

ಆ "ದೆಹಲಿ ಮಂತ್ರಿಯನ್ನು" ಜೈಲಿಗಟ್ಟಿ: ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಬೆನ್ನಲ್ಲೇ HDK ವಿರುದ್ಧ ಯತೀಂದ್ರ ಆಕ್ರೋಶ