ಶ್ರೀಕೃಷ್ಣನ ಉತ್ಸವ ಮೂರ್ತಿ 
ರಾಜ್ಯ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಚಾತುರ್ಮಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಿತು. ಈ ವೇಳೆ ಅವಘಡವೊಂದು ಸಂಭವಿಸಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ರಥೋತ್ಸವದ ವೇಳೆ ಮಣ್ಣಿನ ಕೃಷ್ಣ ಮೂರ್ತಿ ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡಿದೆ.

ಉಡುಪಿ: ಚಾತುರ್ಮಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಿತು. ಈ ವೇಳೆ ಅವಘಡವೊಂದು ಸಂಭವಿಸಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ರಥೋತ್ಸವದ ವೇಳೆ ಮಣ್ಣಿನ ಕೃಷ್ಣ ಮೂರ್ತಿ ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡಿದೆ.

ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಕೈಯಿಂದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಉತ್ಸವ ಮೂರ್ತಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಭಗ್ನಗೊಂಡಿದೆ. ಈ ಅನಿರೀಕ್ಷಿತ ಘಟನೆ ನೆರೆದಿದ್ದ ಅಪಾರ ಸಂಖ್ಯೆಯ ಕೃಷ್ಣ ಭಕ್ತರಲ್ಲಿ ತೀವ್ರ ಆತಂಕ ಮೂಡಿಸಿದೆ.

ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಬಿದ್ದು ಕೃಷ್ಣನ ಮೂರ್ತಿ ಭಗ್ನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ