ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಪತಿಯ ಎದುರೇ ಮಹಿಳೆ ಎಳೆದೊಯ್ದು ಲೈಂಗಿಕ ದೌರ್ಜನ್ಯ..!

ಸೆಪ್ಟೆಂಬರ್ 5ರ ಶನಿವಾರ ಮುಂಜಾನೆ ಸುಮಾರು 4:00 ಗಂಟೆಯ ವೇಳೆ ಈ ಘಟನೆ ನಡೆದಿದೆ. ದಂಪತಿ ಸ್ನೇಹಿತರ ಮನೆಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಐದರಿಂದ ಆರು ಜನ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಬಂದು ಆಟೋವನ್ನು ಅಡ್ಡಗಟ್ಟಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭದ್ರತೆಯ ಪ್ರಶ್ನೆ ಮೂಡಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ.

ನಗರದ ಐಟಿಸಿ (ITC) ಫ್ಲೈಓವರ್ ಬಳಿ ಶನಿವಾರ ಮುಂಜಾನೆ ಪತಿಯ ಎದುರೇ ಮಹಿಳೆಯೊಬ್ಬರ ಮೇಲೆ ಐದರಿಂದ ಆರು ಜನರ ದುಷ್ಕರ್ಮಿಗಳ ಗುಂಪೊಂದು ಲೈಂಗಿಕ ದೌರ್ಜನ್ಯ ಎಸಗಿರುವ ಭೀಕರ ಕೃತ್ಯ ಬೆಳಕಿಗೆ ಬಂದಿದೆ.

ಸೆಪ್ಟೆಂಬರ್ 5ರ ಶನಿವಾರ ಮುಂಜಾನೆ ಸುಮಾರು 4:00 ಗಂಟೆಯ ವೇಳೆ ಈ ಘಟನೆ ನಡೆದಿದೆ. ದಂಪತಿ ಸ್ನೇಹಿತರ ಮನೆಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಐದರಿಂದ ಆರು ಜನ ದುಷ್ಕರ್ಮಿಗಳು ಬೈಕ್‌ಗಳಲ್ಲಿ ಬಂದು ಆಟೋವನ್ನು ಅಡ್ಡಗಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಕಾಮುಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.

ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ರಸ್ತೆಗಳ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ತೀವ್ರವಾಗಿ ಪರಿಶೀಲಿಸಲಾಗುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?

Miss World 2026: ವಿಶ್ವಸುಂದರಿ ಪಟ್ಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಬ್ಯೂಟಿ! ಭಾರತದ ನಿಕಿತಾ ಪೂರ್ವಾಲ್ ಗೆ ನಿರಾಸೆ

ಏಷ್ಯಾಕಪ್ 2026: ಪಾಕ್‌ ಆಟಗಾರ್ತಿ ವಿಕೆಟ್‌ ಪಡೆದು 'ಗೇಟ್‌ ಔಟ್‌' ಎಂದ ಶಫಾಲಿ ವರ್ಮಾ! 3 ವಿಶ್ವ ದಾಖಲೆ ಉಡೀಸ್ -Video