ನಾಗೇಂದ್ರ 
ರಾಜ್ಯ

ಬಿ. ನಾಗೇಂದ್ರಗೆ ಬಿಗ್ ಶಾಕ್​: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?

ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್​ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ಇಡಿ ಸೋಮವಾರ ಬಿ ನಾಗೇಂದ್ರ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ.

ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್​ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಮರು ವಿಚಾರಣೆ ಯಾಕೆ?

ಚಾರ್ಜ್​ಶೀಟ್ ಬಳಿಕ ಮತ್ತಷ್ಟು ಮಾಹಿತಿ ಪಡೆಯಲು ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರಗೆ ಅವರಿ ಇಡಿ ಸಮನ್ಸ್ ನೀಡಿತ್ತು ಎನ್ನಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ನಾಗೇಂದ್ರ ಅವರು ಈಗಾಗಲೇ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದು, ಬಳಿಕ ಕೋರ್ಟ್​​ನಿಂದ ಜಾಮೀನು ಪಡೆದು ಹೊರಬಂದಿದ್ದರು.

ಪ್ರಕರಣ​​ ಸಂಬಂದ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಸಿಬಿಐ ಸಹ ಚಾರ್ಜ್‌ಶೀಟ್ ಸಲ್ಲಿಸಿದೆ. ಅಲ್ಲದೆ ಜಾರಿ ನಿರ್ದೇಶನಾಲಯ(ED) ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!

'ಇಸ್ರೋ ಖಾಸಗೀಕರಣವಾಗುತ್ತಿಲ್ಲ, ನಾವು ನೌಕರರೊಂದಿಗೆ ಮಾತನಾಡುತ್ತೇವೆ': ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ

ಯುಎಇಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಆಯಿಲ್ ದಿಢೀರ್ ಕುಸಿತ: ಕೊಚ್ಚಿಗೆ ವಾಪಸ್; ತಪ್ಪಿದ ದೊಡ್ಡ ಅನಾಹುತ

‘ನಿನಗೆ ಖಂಡಿತಾ ಗರ್ಲ್ ಫ್ರೆಂಡ್ ಇಲ್ಲ ಅನಿಸುತ್ತೆ’: ಕ್ರಿಕೆಟರ್ ಜೊತೆ ಡೇಟಿಂಗ್ ರೂಮರ್‌, ಅಭಿಮಾನಿಗೆ ನಟಿ Ameesha Patel ಖಡಕ್ ತಿರುಗೇಟು!

ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: CM DK Shivakumar