ರಾಜ್ಯ

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!

ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಚೈತ್ರಾ 8 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು ಚೈತ್ರಾ ಮಕ್ಕಳೊಂದಿಗೆ ವಾಸವಾಗಿದ್ದರು. ಚೈತ್ರಾಳನ್ನ ಪಕ್ಕದ ಮನೆಯವರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದ ಕೋಲಾರ ಮೂಲದ ಪ್ರಿಯಕರ ಶಬ್ಬೀರ್ ನಂತರ ಎಸ್ಕೇಪ್ ಆಗಿದ್ದಾನೆ. ಶಬ್ಬೀರ್ ವಿರುದ್ಧ ಹಲ್ಲೆ, ಕೊಲೆ ಆರೋಪ ಕೇಳಿಬಂದಿದೆ. ನಂದಿಗಿರಿಧಾಮ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!