ಪ್ರಜ್ವಲ್​​ ರೇವಣ್ಣ 
ರಾಜ್ಯ

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್

ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಇದ್ದ ಜೈಲಿನ ಬ್ಯಾರಕ್​​ನಲ್ಲಿ ಮೊಬೈಲ್​​ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ಇದ್ದ ಜೈಲಿನ ಬ್ಯಾರಕ್​​ನಲ್ಲಿ ಮೊಬೈಲ್​​ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಪ್ರಜ್ವಲ್​​ ರೇವಣ್ಣ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.

ನಾನ್ ಯಾರು ಗೊತ್ತ? ನೀವು ಯಾರ ಜೊತೆಗೆ ಮಾತನಾಡ್ತಿದ್ದೀರಾ ಗೊತ್ತ? ನಾನು ಮಾಜಿ ಸಂಸದ, ಮಾಜಿ ಪ್ರಧಾನಿ ಮೊಮ್ಮಗ. ಬೇಕಂತಲೆ ನನ್ನನ್ನು ಸಿಕ್ಕಿಸಲು ಯತ್ನಿಸುತ್ತಿದ್ದೀರ, ಬೇಲ್ ಕ್ಯಾನ್ಸಲ್ ಮಾಡಲು ಸಾಕಷ್ಟು ಪ್ರಯತ್ನ ಪಡುತ್ತಿದ್ದೀರ. ನಾನು ಏನೂ ಹೇಳಲ್ಲ, ಏನೂ ಮಾತಾಡಲ್ಲ. ನೀವು ಏನು ಬೇಕಾದರೂ ಮಾಡಿಕೊಳ್ಳಿ ಎಂದು ಪೊಲೀಸರಿಗೇ ಪ್ರಜ್ವಲ್​​ ಹೇಳಿದ್ದಲ್ಲದೆ ನಾನು ಕೋರ್ಟ್​​ಗೆ ಅಪೀಲ್​​ ಹೋಗ್ತೀನಿ ಅಂತ ಪ್ರಜ್ವಲ್​​ ಹೇಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ಸರಿಯಾದ ದಿಕ್ಕಿನಲ್ಲಿ ಕಾಂಗ್ರೆಸ್ ಸರ್ಕಾರ: ಚುನಾವಣಾ ಭರವಸೆಗಳ ಈಡೇರಿಕೆ, ಬರ ಪರಿಸ್ಥಿತಿ ನಿರ್ವಹಣೆಗೆ ಆದ್ಯತೆ ನೀಡಬೇಕು- ಸಿದ್ದರಾಮಯ್ಯ

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...

ಪಕ್ಕದ್ಮನೆ ಆಂಟಿ ಜೊತೆ ಹರಟೆ, ರಸ್ತೆಗೆ ಬಂದ 2 ವರ್ಷದ ಮಗು ಮೇಲೆ ಹರಿದ ಕಾರು, CCTVಯಲ್ಲಿ ಬೆಚ್ಚಿಬೀಳಿಸುವ Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!