ಕೋಡಿ ಮಠದ ಸ್ವಾಮೀಜಿ 
ರಾಜ್ಯ

ನೇಪಾಳದಂತೆ ದಕ್ಷಿಣ ಭಾರತಕ್ಕೂ ಜಲ ಕಂಟಕ: ಊರುಗಳು ಕೊಚ್ಚಿಹೋಗುವವು, ಸಾವು-ನೋವು ಹೆಚ್ಚಾಗುವುದು; ಕೋಡಿಮಠ ಶ್ರೀಗಳ ಭವಿಷ್ಯ

ನೇಪಾಳದಲ್ಲಿ ನಡೆದ ಈ ಘಟನೆಯು ಎಲ್ಲರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಇಂಥದ್ದೇ ಒಂದು ಪರಿಸ್ಥಿತಿಯ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ

ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಸಾವಿಗೀಡಾದವರ ಸಂಖ್ಯೆ 1,377ಕ್ಕೆ ಏರಿದ್ದು, ಅಧಿಕಾರಿಗಳು ಪ್ರವಾಹ ಪೀಡಿತ ಜಿಲ್ಲೆಗಳಿಂದ ಹೆಚ್ಚಿನ ಶವಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಇನ್ನೂ 5,000ಕ್ಕೂ ಹೆಚ್ಚು ಮಂದಿ ಪತ್ತೆಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ನೇಪಾಳದಲ್ಲಿ ನಡೆದ ಈ ಘಟನೆಯು ಎಲ್ಲರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಇಂಥದ್ದೇ ಒಂದು ಪರಿಸ್ಥಿತಿಯ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ

ಹಾಸನದಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಯುದ್ಧ, ಸಮರ, ಸಮಸ್ಯೆ, ಪ್ರವಾಹ ಸೇರಿ ಹಲವಾರು ಸಂಗತಿಗಳ ಬಗ್ಗೆಯೂ ಭವಿಷ್ಯ ನುಡಿದಿದ್ದು, ದಕ್ಷಿಣ ಭಾರತದಲ್ಲಿ ನೇಪಾಳದ ಪರಿಸ್ಥಿತಿ ಸೃಷ್ಟಿಯಾಗಲಿದೆ ಎಂದಿದ್ದಾರೆ.

'ಜನ ಜಂಗುಳಿ ಆಗುತ್ತದೆ. ಯುದ್ಧ ಆಗುತ್ತದೆ, ಜನ ನಿಯಂತ್ರಣ ತಪ್ಪುತ್ತದೆ, ಪ್ರಕೃತಿ ವಿಕೋಪ ಆಗುತ್ತದೆ. ದಕ್ಷಿಣ ಭಾರತದಲ್ಲಿ ನೇಪಾಳದಲ್ಲಿ ಆದಂತೆ ಆಗುತ್ತದೆ' ಎಂದಿರುವ ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!

ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹರ್ಷಿತ್ ರಾಣಾ ಔಟ್; ಭಾರತ ತಂಡಕ್ಕೆ ಯಶ್ ಠಾಕೂರ್ ಎಂಟ್ರಿ!

"ನಾನು ಕಾಕ್ರೋಚ್ ಯಾಗಬೇಕೇನೋ": ಭಾರತೀಯ ಸರ್ಕಾರದಿಂದ ಅನ್ಯಾಯಕ್ಕೆ ಒಳಗಾಗಿದ್ದೇನೆ, ಪ್ರಚಾರದ ಸಾಧನ'ವಾಗಿ ಬಳಕೆ- ವಿಜಯ್ ಮಲ್ಯ!

Duleep Trophy 2026: ಫೈನಲ್ ಪಂದ್ಯ ಡ್ರಾ ಆದ್ರೂ, East Zone ಗೆ ಒಲಿದ ಪ್ರಶಸ್ತಿ.. ಆಗಿದ್ದೇನು?