ಪ್ರಿಯಾಂಕ್ ಖರ್ಗೆ, ಧನಂಜಯ್​​ 
ರಾಜ್ಯ

ಬಿಜೆಪಿ ಆಗ್ರಹಿಸಿದಂತೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ

ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್​​ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡಲು ಆಗಲ್ಲ...

ಬೆಂಗಳೂರು: ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್​​ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡಲು ಆಗಲ್ಲ ಎಂದು ಹೇಳುವ ಮೂಲಕ ಇನ್ಸ್​​ಪೆಕ್ಟರ್​​​ ಧನಂಜಯ್​​ ನನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಗಣೇಶ ಕೂರಿಸುವ ವಿಚಾರವಾಗಿ ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎಂದು ಇನ್ಸ್​​​ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿತ್ತು. ಇದಕ್ಕೆ ಬಿಜೆಪಿ ಧನಂಜಯ್​ನನ್ನು ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದಿತ್ತು. ಈ ಬಗ್ಗೆ ಮಾತನಾಡಿರುವ ಗೃಹ ಸಚಿವರು, ಈ ಹಿಂದೆ ಅಶೋಕ್ ಗೃಹ ಸಚಿವರಾಗಿದ್ದಾಗಲೂ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್​ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ! ಬೆಂಗಳೂರು ಮೂಲದ ಐವರು ಪ್ರಯಾಣಿಕರು ಸೇರಿದಂತೆ ಆರು ಮಂದಿ ಸಾವು, VIDEO

IDBI ಮಾರಾಟ: ಕಾಂಗ್ರೆಸ್, ಬ್ಯಾಂಕುಗಳನ್ನು ತನ್ನ "ಖಾಸಗಿ ಜಾಗೀರನ್ನಾಗಿ" ಮಾಡಿಕೊಂಡಿತ್ತು; ರಾಹುಲ್ ಗಾಂಧಿಗೆ ನಿರ್ಮಲಾ ತಿರುಗೇಟು

'ನನಗೆ ದೇವರ ಮೇಲೆ ನಂಬಿಕೆ ಇಲ್ಲ': ಸಂಚಲನ ಸೃಷ್ಟಿಸಿದ ರಾಧಿಕಾ ಆಪ್ಟೆ ಹೇಳಿಕೆ; ಆದ್ರೆ ಕೀರ್ತಿ ಸುರೇಶ್ ವಾದವೇ ಬೇರೆ!

ಬೆಂಗಳೂರು: ಡೇಟಿಂಗ್​ಗಾಗಿ ಯುವತಿ ಬುಕ್ ಮಾಡಿದ ಯುವಕ; ಮನೆಗೆ ಬಂದಿದ್ದು ಟ್ರಾನ್ಸಜೆಂಡರ್! ಮುಂದೆ ಆಗಿದ್ದೇನು?

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಸಾರ್ವಜನಿಕ ದೋಷಾರೋಪಣೆ ದಿಢೀರ್ ಮುಂದೂಡಿದ INDIA!