ಗಣೇಶ ಮೂರ್ತಿಗಳು 
ರಾಜ್ಯ

ಗಣೇಶ ಮೂರ್ತಿ ವಿಸರ್ಜನೆ: ಬೆಂಗಳೂರಿನಾದ್ಯಂತ 659 ಸಂಚಾರಿ ಟ್ಯಾಂಕರ್‌, 42 ಶಾಶ್ವತ ಟ್ಯಾಂಕ್‌ಗಳ ವ್ಯವಸ್ಥೆ

ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಲು ಹಾಗೂ ವ್ಯವಸ್ಥೆಗಳ ಉಸ್ತುವಾರಿ ವಹಿಸಲು ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ.

ಬೆಂಗಳೂರು: ನಗರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್‌ಗಳಲ್ಲಿ, ಮನೆಗಳ ಸಮೀಪವೇ ಗಣೇಶ ಮೂರ್ತಿ ವಿಸರ್ಜನೆಗಾಗಿ, 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' (GBA) 42 ಶಾಶ್ವತ ವಿಸರ್ಜನಾ ಟ್ಯಾಂಕ್‌ಗಳು ಮತ್ತು 659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡಲು ಹಾಗೂ ವ್ಯವಸ್ಥೆಗಳ ಉಸ್ತುವಾರಿ ವಹಿಸಲು ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ.

ಸಾರ್ವಜನಿಕರು ಮೂರ್ತಿ ವಿಸರ್ಜನಾ ಸ್ಥಳಗಳು, ಮೊಬೈಲ್ ಟ್ಯಾಂಕ್‌ಗಳು, ಏಕಗವಾಕ್ಷಿ ಕೇಂದ್ರಗಳು ಮತ್ತು ಸಂಬಂಧಿತ ವ್ಯವಸ್ಥೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಅಥವಾ GBA ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಗಣೇಶ ವಿಸರ್ಜನಾ ಲಿಂಕ್‌ಗೆ ಭೇಟಿ ನೀಡುವ ಮೂಲಕ ಪಡೆಯಬಹುದು.

ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯಲ್ಲಿ 161 ಮೊಬೈಲ್ ಟ್ಯಾಂಕರ್ಸ್‌ಗಳು ಮತ್ತು 09 ವಿಸರ್ಜನಾ ಟ್ಯಾಂಕ್‌ಗಳನ್ನು ಒದಗಿಸಲಾಗಿದೆ. ಕೇಂದ್ರ ಮಹಾನಗರ ಪಾಲಿಕೆಯಲ್ಲಿ 146 ಮೊಬೈಲ್ ಟ್ಯಾಂಕರ್‌ಗಳು, 01 ವಿಸರ್ಜನಾ ಟ್ಯಾಂಕ್‌ ಅನ್ನು ಇಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...

Sheikh Hasina: ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾರ 7 ಆಪ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ

ಡ್ರಾಮಾ ಬಿಡಿ, ಎರಡು ವಾರದಲ್ಲಿ 2 ಕೋಟಿ ರೂ. ಠೇವಣಿ ಇಡಿ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ