ಟ್ರ್ಯಾಕ್ಟರ್ ಹರಿದು ಬಾಲಕರ ಸಾವು 
ರಾಜ್ಯ

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ದುರ್ಮರಣ

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕ್ಸಿಲರೇಟರ್‌ ಒತ್ತಿದ ಹಿನ್ನೆಲೆ ದುರಂತ ನಡೆದಿದೆ. ಜಹಿರಾಬಾದ್ ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ.

ಇಬ್ಬರು ಬಾಲಕರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!

ಸರ್ಕಾರದ ಎಲ್ಲ ಘೋಷಣೆಗಳೂ ಕಾಗದದ ಮೇಲೆಯೇ ಉಳಿಯಲಿವೆ: ಆರ್. ಅಶೋಕ್