ASI ವೀರೇಂದ್ರ ಅಮಾನತು 
ರಾಜ್ಯ

ಚಿಕ್ಕಮಗಳೂರು: ರೌಡಿ ಶೀಟರ್‌ಗಳ ಜೊತೆ ಬಾರ್‌ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ, ASI ಅಮಾನತು!

ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ರೌಡಿ ಶೀಟರ್‌ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರಾತ್ರಿ ಇಡೀ ಜೋರಾಗಿ ಹಾಡು ಹಾಕಿಕೊಂಡು ರೌಡಿ ಶೀಟರ್ ಗಳ ಜೊತೆ ವೀರೇಂದ್ರ ಎಣ್ಣೆ ಪಾರ್ಟಿ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾರ್ ಮುಂದೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಎಸ್ ಪಿ ಅಮಾನತು ಆದೇಶ ಹೊರಡಿಸಿದ್ದಾರೆ. ಎಎಸ್ಐ ವಿರುದ್ಧ ನಿರಂತರವಾಗಿ ದೂರುಗಳು ಕೇಳಿ ಬಂದ ಹಿನ್ನೆಲೆ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಆಂತರಿಕ ಆಕ್ಷೇಪಗಳು ಸಹಜ ಪ್ರಕ್ರಿಯೆಯ ಭಾಗ: ಕಾರ್ಯವೈಖರಿ ಕುರಿತ ಪ್ರಶ್ನೆ ತಳ್ಳಿಹಾಕಿದ EC

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಭಗವಂತ್ ಮಾನ್!

ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ

'POK ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!

ಗೌರವಯುತವಾಗಿ ನಡೆದುಕೊಳ್ಳಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: 'ಗೌರವಯುತ ಲಂಚ'ದ ಹೇಳಿಕೆಗೆ ಶಿವಲಿಂಗೇಗೌಡ ಸ್ಪಷ್ಟನೆ