ಗ್ಯಾನೇಂದ್ರ ಕುಮಾರ್ 
ರಾಜ್ಯ

KPSC ಹಗರಣ: ಗ್ಯಾನೇಂದ್ರ ಕುಮಾರ್‌ ಜಾಮೀನು ಅರ್ಜಿ ವಜಾ; IAS ಅಧಿಕಾರಿಗೆ ಜೈಲೇ ಗತಿ!

ಜಾಮೀನು ಕೋರಿ ಬಂಧಿತ ಗ್ಯಾನೇಂದ್ರ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಹೆಚ್ ಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರ ಜಾಮೀನು ಅರ್ಜಿಯನ್ನು ಶುಕ್ರವಾರ ಕೋರ್ಟ್ ವಜಾಗೊಳಿಸಿದೆ.

ಜಾಮೀನು ಕೋರಿ ಬಂಧಿತ ಗ್ಯಾನೇಂದ್ರ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಹೆಚ್ ಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಇಬ್ಬರೂ ಜೈಲು ಪಾಲಾಗಿದ್ದಾರೆ.

ಪ್ರಕರಣದ ಹಿನ್ನೆಲೆ

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಹೊರಬಿದ್ದ ತಕ್ಷಣ, ಸುಮಾರು 50ಕ್ಕೂ ಹೆಚ್ಚು ಪರೀಕ್ಷಾರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬೆನ್ನಲ್ಲೇ ಮಧ್ಯವರ್ತಿಗಳು ಪ್ರತಿ ಪಶು ವೈದ್ಯಾಧಿಕಾರಿ ಹುದ್ದೆಗೆ 70 ಲಕ್ಷದಿಂದ 80 ಲಕ್ಷದವರೆಗೆ ಲಂಚ ಕೇಳುತ್ತಿರುವ ಆಡಿಯೋ ಸಂಭಾಷಣೆಗಳು ಬಹಿರಂಗಗೊಂಡಿದ್ದವು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸರ್ಕಾರವು ಇದರ ತನಿಖೆಯನ್ನು ಸಿಐಡಿ (CID)ಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

'ಚುನಾವಣೆಯಲ್ಲಿ ಅಕ್ರಮ ನಡೆದರೆ ಸ್ಪರ್ಧಿಸಬೇಡಿ, ಚುನಾವಣೆಯನ್ನೇ ಬಹಿಷ್ಕರಿಸಿ:': ಪ್ರತಿಪಕ್ಷಗಳಿಗೆ CJPಯ ಅಭಿಜೀತ್ ದೀಪ್ಕೆ ಆಗ್ರಹ

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ

'ರಾಸಲೀಲೆ ದೃಶ್ಯ' ಲೀಕ್ ಆದಾಗ ನಾಲ್ಕು ದಿನ ಮನೆಯಿಂದ ಹೊರ ಬಂದಿರಲಿಲ್ಲ; ಕಾರು ಚಾಲಕ, ವಾಚ್'ಮನ್ ಸಹ ಆ ವಿಡಿಯೋ ನೋಡಿದ್ದ: ನಟಿ ರಾಧಿಕಾ