ಬಿ ಆರ್ ಪಾಟೀಲ್  
ರಾಜ್ಯ

ಪ್ರಣಾಳಿಕೆ ಭರವಸೆಗಳನ್ನು ಈಡೇರಿಸದೆ ಸರ್ಕಾರ ಮರೆತಿದೆ: ಸ್ವಪಕ್ಷ ವಿರುದ್ಧವೇ ಹಿರಿಯ ಶಾಸಕ ಬಿ ಆರ್ ಪಾಟೀಲ್ ಗರಂ

ಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್‌ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಬಿ ಆರ್ ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸದೆ ಮರೆತಿದೆ ಎಂದು ಅವರು ಆರೋಪಿಸಿದ್ದಾರೆ. ವಿಶೇಷವಾಗಿ, 79A, B, C ಭೂಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತರುವ ವಿಷಯದಲ್ಲಿ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಅವರು ದೂರಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್‌ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್; ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು, ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ

'ಪದ್ಮಭೂಷಣ ಸಣ್ಣ ವಿಷಯ, ಅವರನ್ನು ಪ್ರಧಾನಿಯನ್ನಾಗಿ ಮಾಡಿ': ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ ಹೇಳಿಕೆಗೆ ಕಾಂಗ್ರೆಸ್ ಲೇವಡಿ

ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ: ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ! ಬಿಜೆಪಿ

ಮೊಬೈಲ್‌ನಲ್ಲಿ e-KYC ಮಾಡಿದರೆ ಮಾನ್ಯವಲ್ಲ; Ration Card ಬಳಕೆದಾರಿಗೆ ಆಹಾರ ಇಲಾಖೆ ಖಡಕ್ ಎಚ್ಚರಿಕೆ

'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ, ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ