ಲಕ್ಷ್ಮಣ ಸವದಿ 
ರಾಜ್ಯ

ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

ಪ್ರಕರಣವೊಂದರಲ್ಲಿ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿ ಸಹಕಾರ ಸಚಿವ ಲಕ್ಷ್ಮಣ ಸವದಿಗೆ ಬೆಳಗಾವಿ ಕೋರ್ಟ್ ಸಮನ್ಸ್ ಜಾರಿಯಾಗಿದೆ.

ಬೆಳಗಾವಿ: ಪ್ರಕರಣವೊಂದರಲ್ಲಿ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿ ಸಹಕಾರ ಸಚಿವ ಲಕ್ಷ್ಮಣ ಸವದಿಗೆ ಬೆಳಗಾವಿ ಕೋರ್ಟ್ ಸಮನ್ಸ್ ಜಾರಿಯಾಗಿದೆ.

ಲಕ್ಷ್ಮಣ ಸವದಿ ಬೆಂಬಲಿಗರು ರಾಜು ಜಮಖಂಡೀಕರ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಲಕ್ಷ್ಮಣ ಸವದಿಗೆ ಬೆಳಗಾವಿಯ ಅಥಣಿ ತಾಲೂಕಿನ 4ನೇ ಜೆಸಿಎಂಎಂ ಕೋರ್ಟ್ ಸಮನ್ಸ್ ನೀಡಿದೆ.

ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಿದ್ದೀರಿ? ಎಂದು 2018ರಲ್ಲಿ ರಾಜು ಜಮಖಂಡಿಕರ್ ಪ್ರಶ್ನೆ ಮಾಡಿದ್ದರು. ಇದರಿಂದ ಕೋಪಗೊಂಡ ಲಕ್ಷ್ಮಣ ಸವದಿ ಬೆಂಬಲಿಗರು, ಸವದಿ ಸಮ್ಮುಖದಲ್ಲಿಯೇ ರಾಜು ಜಮಖಂಡಿಕರ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ರಾಜು ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡವರಿಗೆ ಬಿಕ್ ಶಾಕ್; ದಂಡ ವಸೂಲಿಗೆ ವಿದ್ಯುತ್ ಬಿಲ್ ಲಿಂಕ್ ಮಾಡಿ: ಸುಪ್ರೀಂ ಕೋರ್ಟ್

ತೈಲಾಘಾತಕ್ಕೆ ಷೇರುಪೇಟೆ ತತ್ತರ; ಒಂದೇ ತಿಂಗಳಲ್ಲಿ ಸೆನ್ಸೆಕ್ಸ್-ನಿಫ್ಟಿ ಶೇ.5ಕ್ಕೂ ಹೆಚ್ಚು ಕುಸಿತ, 17 ಲಕ್ಷ ಕೋಟಿ ರೂ ನಷ್ಟ

ಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!

ಕೋರ್ಟ್​ನಲ್ಲಿ ಸತತ ಮೂರು ಗಂಟೆಗಳ ಕಾಲ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿದ ಪ್ರದೋಷ್; ದರ್ಶನ್ ಬಗ್ಗೆ ಹೇಳಿದ್ದೇನು?

ಕರ್ನಾಟಕದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರದ 3 ತಂಡ: ಜಿ ಪರಮೇಶ್ವರ್