ಟಾಪ್ 10
ಮೋದಿ ಮುಸ್ಲಿಂ ವಿರೋಧಿಯೇ? (ಗುಜರಾತಿನಲ್ಲಿ ನಿಜಕ್ಕೂ ನಡೆದಿದ್ದೇನು? ಮೋದಿ ಮಾಡಿದ್ದೇನು?)
ಪ್ರತಾಪ್ಸಿಂಹ
ಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ
ಬೆಲೆ: ರು. 150/-
ಮಹಾನ್ ಇತಿಹಾಸಕಾರರು (ಮರು ಅವಲೋಕನ)
ಅರುಣ್ ಶೌರಿ
ಅನು: ಮಂಜುನಾಥ ಅಜ್ಜಂಪುರ
ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು
ಬೆಲೆ: ರು. 200/-
ಸಾಸಿವೆ ತಂದವಳು... (ಕ್ಯಾನ್ಸರ್ ಜತೆಗೊಂದು ಸ್ಫೂರ್ತಿದಾಯಕ ಹೋರಾಟ)
ಭಾರತಿ ಬಿ.ವಿ.
ಅಹರ್ನಿಶಿ ಪ್ರಕಾಶನ, ಶಿವಮೊಗ್ಗ
ಬೆಲೆ: ರು. 100/-
ಮೈಸೂರು ವಿಶ್ವವಿದ್ಯಾನಿಲಯದ ರೂವಾರಿ ಸರ್. ಎಂ. ವಿಶ್ವೇಶ್ವರಯ್ಯ
ಡಾ. ಗಜಾನನ ಶರ್ಮ
ಬೆಲೆ: ರು. 195/-
ದ್ವೀಪ (ಚಲನಚಿತ್ರವಾಗಿ ಪ್ರಸಿದ್ಧಿ ಪಡೆದ ಕಾದಂಬರಿ)
ನಾ. ಡಿಸೋಜ
ರವೀಂದ್ರ ಪುಸ್ತಕಾಲಯ, ಸಾಗರ
ಬೆಲೆ: ರು. 75/-
3ಜಿ ಸರ್ಕಲ್ (ಕಾದಂಬರಿ)
ಕೀರ್ತಿ ಕೋಲ್ಗಾರ್
ಅಭಿರುಚಿ ಪ್ರಕಾಶನ, ಮೈಸೂರು
ಬೆಲೆ: ರು. 90/-
ಹಾರಿಕೊಂಡು ಹೋದವನು (ಹಲವು ದೇಶಗಳ ಅತಿಸಣ್ಣ ಕತೆಗಳು)
ಅನು: ಎಸ್. ದಿವಾಕರ್
ಆಕೃತಿ ಪುಸ್ತಕ, ಬೆಂಗಳೂರು
ಬೆಲೆ: ರು. 125/-
ಏಳು ಸಾವಿರ ವರ್ಷ ಬದುಕಿದ ಮನುಷ್ಯ (ವ್ಯಕ್ತಿ ಚಿತ್ರಗಳು)
ರೋಹಿತ್ ಚಕ್ರತೀರ್ಥ
ನವಕರ್ನಾಟಕ ಪ್ರಕಾಶನ, ಬೆಂಗಳೂರು
ಬೆಲೆ: ರು. 70/-
ಕಾಸು ಕುಡಿಕೆ (ಗುರುಗುಂಟಿರಾಯರ ಕಾಸು ಕೈಪಿಡಿ)
ಜಯದೇವ ಪ್ರಸಾದ ಮೊಳೆಯಾರ
ಸಾವಣ್ಣ ಪ್ರಕಾಶನ, ಬೆಂಗಳೂರು
ಬೆಲೆ: ರು. 180/-
ಕಾಡು ಮತ್ತು ಕ್ರೌರ್ಯ (ತೇಜಸ್ವಿಯವರ ಮೊದಲ-ಕೊನೆಯ ಕಾದಂಬರಿ)
ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಪುಸ್ತಕ ಪ್ರಕಾಶನ, ಮೂಡಿಗೆರೆ
ಬೆಲೆ: ರು. 120/-
ಮಾಹಿತಿ: ಅಂಕಿತ ಪುಸ್ತಕ, ನಂ.53, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004
ದೂರವಾಣಿ: 26617755, 2661710
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.