ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಖಾಸಗಿ ಬಸ್ ಪಲ್ಟಿ 5 ಸಾವು

Vishwanath S
Updated On : 10 Apr 2013, 8:54 am

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿರುವ ಘಟನೆ ಜೋಡಿಕೊತ್ತಪಲ್ಲಿ ಕ್ರಾಸ್ ಬಳಿ ನಡೆದಿದೆ.

ಬುಧವಾರ ಸಂಜೆ ಬೆಂಗಳೂರಿನಿಂದಮದನಪಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement