ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಚೀನಾದಲ್ಲಿ ಪ್ರಬಲ ಭೂಕಂಪ: 102 ಸಾವು

ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸುಮಾರು 102 ಜನ ಮೃತಪಟ್ಟಿದ್ದಾರೆ ಮತ್ತು 600ಕ್ಕು..

Lingaraj Badiger
Updated On : 20 Apr 2013, 3:40 am

ಬೀಜಿಂಗ್: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸುಮಾರು 102 ಜನ ಮೃತಪಟ್ಟಿದ್ದಾರೆ ಮತ್ತು 2.200ಕ್ಕು ಹೆಚ್ಚು ಜನ ಗಾಯಗೊಂಡಿದ್ದಾರೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಚೀನಾದ ಸಿಚುವಾನ್ ಪ್ರದೇಶದ ಯಾನ್ ನಗರದಲ್ಲಿ ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆಯ ಭೂಕಂಪ ದಾಖಲಾಗಿದೆ.

ಭೂಕಂಪನದ ತೀವ್ರತೆಗೆ ಹಲವು ಕಟ್ಟಗಳು ಕುಸಿದು ಬಿದ್ದಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement