ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಧಿಕಾರಕ್ಕೆ ಬಂದರೆ 'ಕೈ'ಯಿಂದ ಹಣ ದೋಚಲ್ಲ: ರಾಹುಲ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಣ ದೋಚುವುದಿಲ್ಲ ಎಂದು ಭರವಸೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು,

Lingaraj Badiger
Updated On : 26 Apr 2013, 4:22 am

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಣ ದೋಚುವುದಿಲ್ಲ. ಜನರ ತೆರಿಗೆ ಹಣವನ್ನು ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ರಾಜ್ಯದಲ್ಲಿ ಕಾಂಗ್ರೆಸ್ಗೆ ಅಧಿಕಾರ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ತುಮಕೂರಿನಲ್ಲಿ ಇಂದು ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ರಾಜ್ಯದಲ್ಲಿ ಈಗಿರುವ ರಾಜನೀತಿ ಬದಲಾಗಬೇಕು ಮತ್ತು ಬಡವರು, ಅಲ್ಪಸಂಖ್ಯಾತರಿಗೆ ಉತ್ತಮ ಆಡಳಿತ ನೀಡಬೇಕು ಎಂದು ಹೇಳಿದರು.

ಇದೇ ವೇಳೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂ.1 ಸ್ಥಾನ ಪಡೆದಿದೆ. ಭ್ರಷ್ಟ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಇದು ಸರಿಯಾದ ಸಮಯ ಎಂದು ರಾಹುಲ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement