ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಕ್ರಮ ಹಣ ಸಾಗಿಸುತ್ತಿದ್ದ ಕೆರೆ ಕೃಷ್ಣನ ಬಂಧನ

ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಕೆರೆ ಕೃಷ್ಣ ಎಂಬಾತನನ್ನು ಚಂದ್ರಾಲೇಔಟ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Lingaraj Badiger
Updated On : 30 Apr 2013, 12:33 pm

ಬೆಂಗಳೂರು: ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಕೆರೆ ಕೃಷ್ಣ ಎಂಬಾತನನ್ನು ಚಂದ್ರಾಲೇಔಟ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಯಾವುದೇ ದಾಖಲೆಗಳಿಲ್ಲದೇ 15 ಲಕ್ಷದ 40 ಸಾವಿರ ರುಪಾಯಿ ನಗದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೆರೆ ಕೃಷ್ಣನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಹಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಅದನ್ನು ಮತದಾರರಿಗೆ ಹಂಚಲು ಕೆರೆ ಕೃಷ್ಣ ತೆಗೆದುಕೊಂಡು ಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement