ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಂಗ್ರೆಸ್ ತೊರೆದ ಸಿದ್ದಿಕಿ, ಎಸ್‌ಪಿಗೆ ಸೇರ್ಪಡೆ

Vishwanath S
Updated On : 4 Aug 2013, 2:36 am

ಲಖನೌ: 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಾಕಿರ್ ಸಿದ್ದಿಕಿ ಭಾನುವಾರ ಕಾಂಗ್ರೆಸ್ ತೊರೆದು ಸಮಾಜವಾದಿ ಪಾರ್ಟಿ(ಎಸ್‌ಪಿ)ಗೆ ಸೇರ್ಪಡೆಗೊಂಡರು.

ಎಸ್‌ಪಿ ವಕ್ತಾರ ರವೀಂದ್ರ ಚೌದರಿ ಅವರ ಸಮ್ಮಖದಲ್ಲಿ ಇಂದು ಸೇರ್ಪಡೆಗೊಂಡಿದ್ದಾರೆ. ಸಾರ್ವಜನಿಕರ ಭರವಸೆಯನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸೋತಿದೆ ಎಂದು ಆರೋಪಿಸಿ ಕಳೆದ ವಾರ ಸಿದ್ದಿಕಿ ಅವರು ತಮ್ಮ ರಾಜಿನಾಮೆ ಪತ್ರವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದರು.

ಫಾರಿಕ್ ಸಿದ್ದಿಕಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದು ಎಸ್‌ಪಿ ವಕ್ತಾರ ರವೀಂದ್ರ ಚೌದರಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement