ಪೆಟ್ರೋಲ್, ಡೀಸಲ್ ಬೆಲೆ ಏರಿಕೆ
ಒಂದೆಡೆ ಡಾಲರ್ ಎದುರು ರುಪಾಯಿ ಮೌಲ್ಯ ಮುಗ್ಗರಿಸುತ್ತಿದ್ದರೆ ಇತ್ತ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡುವ ಮೂಲಕ ...
ನವದೆಹಲಿ: ಒಂದೆಡೆ ಡಾಲರ್ ಎದುರು ರುಪಾಯಿ ಮೌಲ್ಯ ಮುಗ್ಗರಿಸುತ್ತಿದ್ದರೆ ಇತ್ತ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡುವ ಮೂಲಕ ಸರ್ಕಾರ ಜನರಿಗೆ ಶಾಕ್ ನೀಡಿದೆ.
ಇದೀಗ ಪೆಟ್ರೋಲ್ ದರ ಲೀಟರ್ಗೆ ರು. 2.35 ಏರಿಕೆಯಾಗಿದ್ದು, ಡೀಸೆಲ್ ಬೆಲೆ 50 ಪೈಸೆ ಏರಿಕೆಯಾಗಿದೆ.
ರುಪಾಯಿ ಮೌಲ್ಯ ಕುಸಿತ ಹಾಗು ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿರುವುದರಿಂದ ಡೀಸೆಲ್ ಬೆಲೆ ಏರಿಕೆ ಮಾಡಬೇಕೆಂದು ತೈಲ ಸಚಿವ ಎಂ. ವೀರಪ್ಪ ಮೊಯ್ಲಿ ಪ್ರಧಾನಿ ಸಿಂಗ್ ಅವರಿಗೆ ಪತ್ರ ಬರೆದಿದ್ದರು.