ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಶಾಸಕರಿಗೆ ವಿಪ್ ಜಾರಿ ಸಾಧ್ಯತೆ

ಅಲ್ಪಮತಕ್ಕೆ ಕುಸಿಯುವ ಆತಂಕದಲ್ಲಿರುವ ಬಿಜೆಪಿ ಸರ್ಕಾರ, ತನ್ನ ಎಲ್ಲ ಶಾಸಕರಿಗೆ ಇಂದೇ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ...

Lingaraj Badiger
Updated On : 4 Feb 2013, 2:27 am

ಬೆಂಗಳೂರು: ಅಲ್ಪಮತಕ್ಕೆ ಕುಸಿಯುವ ಆತಂಕದಲ್ಲಿರುವ ಬಿಜೆಪಿ ಸರ್ಕಾರ, ತನ್ನ ಎಲ್ಲ ಶಾಸಕರಿಗೆ ಇಂದೇ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ.

ಇಂದಿನಿಂದ ಆರಂಭವಾದ ಬಜೆಟ್ ಅಧಿವೇಶನದ ಮೊದಲ ದಿನವೇ ಅಧಿವೇಶನಕ್ಕೆ ಸರ್ಕಾರದ ಇಬ್ಬರು ಸಚಿವರು ಗೈರು ಆದ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಧಾರಕ್ಕೆ ಬಂದಿದ್ದು, ಈ ಸಂಬಂಧ ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

14 ಶಾಸಕರು ರಾಜಿನಾಮೆ ನೀಡಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ನಾಳೆಯಿಂದ ಎಲ್ಲ ಶಾಸಕರು ಭಾಗವಹಿಸುವಂತೆ ವಿಪ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement