ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ.ತಿಮ್ಮೇಗೌಡ ನೇಮಕ

ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಟಿ ತಿಮ್ಮೇಗೌಡ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ...

Lingaraj Badiger
Updated On : 5 Feb 2013, 1:18 am

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಟಿ ತಿಮ್ಮೇಗೌಡ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.

ಈ ಸಂಬಂಧ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ತಿಮ್ಮೇಗೌಡ ಅವರು ನಾಳೆ ಬೆಂಗಳೂರು ವಿವಿಯ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಮಂಗಳೂರು ವಿಶ್ವವಿದ್ಯಾಲಯದ ರಾಸಾಯನ ಶಾಸ್ತ್ರ ವಿಭಾಗದ ತಿಮ್ಮೇಗೌಡ ಅವರಿಗೆ ಆರ್‌ಎಸ್‌ಎಸ್ ಹಾಗೂ ಎಬಿವಿಪಿ ಬೆಂಬಲಿತ ಜಿ.ಕೆ.ಕಾರಂತ್ ಅವರು ತೀವ್ರ ಪೈಪೋಟಿ ನೀಡಿದ್ದರು. ಅಂತಿಮವಾಗಿ ಉತ್ತಮ ಶೈಕ್ಷಣಿಕ ಹಿನ್ನೆಲೆಯುಳ್ಳ ತಿಮ್ಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement